ಟ್ಯಾಗ್: ram gopal varma
ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಪಕ್ಷದ ಮುಖಂಡನಿಂದ ದೂರು: ಬಂಧನ ಸಾಧ್ಯತೆ
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಆಂಧ್ರ ಸಿಎಂ ವಿರುದ್ಧ ಮಾಡಿದ ಟ್ವೀಟ್ನಿಂದಾಗಿ ಇಕ್ಕಟ್ಟಿಗೆ ಸಿಲುಕಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.
ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಪಕ್ಷದ ಮುಖಂಡರೊಬ್ಬರು ಆಂಧ್ರ ಪ್ರದೇಶದ ಪ್ರಕಾಶಂ...











