ಟ್ಯಾಗ್: ramanagara
ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಓನ್ಲಿ ಶಾಂತಿ – ರಾಮಲಿಂಗಾ ರೆಡ್ಡಿ
ರಾಮನಗರ : ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಬಣದ ಶಾಸಕರು...
ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ರಾಮನಗರ : ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಮಾಗಡಿ ತಾಲೂಕಿನ ಹಾಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರೇವಣ್ಣ ಎಂಬವರ ತೋಟದ...
ರಾಮನಗರ: ಡಿ.17 ರಂದು ನೇರ ಸಂದರ್ಶನ
ರಾಮನಗರ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಡಿ. 17ರ ಮಂಗಳವಾರ ಉಚಿತ ನೇರ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸುತ್ತಿದ್ದು, ಉದ್ಯೋಗಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ...
ರಾಮನಗರ: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ರಾಮನಗರ: ಇಲ್ಲಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್ ಆಸ್ಪತ್ರೆಯ ಶೌಚ ಗುಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಆಗ ತಾನೆ...
ರಾಮನಗರ: ಅಪ್ರೆಂಟಿಸ್ ಶಿಪ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಜಿಲ್ಲಾ ಕಚೇರಿಗೆ ಮಾಧ್ಯಮ ಚಟುವಟಿಕೆಗಳ ಕಾರ್ಯಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ನಿರ್ವಹಣೆ ಬಗ್ಗೆ...
ರಾಮನಗರ: ದನದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾದ ದಂಪತಿ
ರಾಮನಗರ: ದಂಪತಿಗಳಿಬ್ಬರು ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಗುರುವಾರ (ಅ.10) ನಡೆದಿದೆ.
ರಾಜು (34 ವ) ಹಾಗೂ ಲಕ್ಷ್ಮೀ (30 ವ) ಮೃತ ದಂಪತಿಗಳು....
ರಾಮನಗರ: ಆತ್ಮಹತ್ಯೆಗೆ ಶರಣಾದ ಸಿಸಿಬಿ ಇನ್ಸ್ ಪೆಕ್ಟರ್
ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ಸೋಮವಾರ (ಆ.05) ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್...

















