ಟ್ಯಾಗ್: ramanagara
ರಾಮನಗರ : RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಮನಗರ (ಜೂನ್ 12): ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ...
ರಾಮನಗರ : ಮಂಚನಬೆಲೆ ಜಲಾಶಯದ ವೀಕ್ಷಿಸಿದ ಶಾಸಕ ಇಕ್ಬಾಲ್ ಹುಸೇನ್
ರಾಮನಗರ (ಜೂ.5) ಮಂಚನಬೆಲೆ ಜಲಾಶಯದ ಬಲದಂಡೆ ನಾಲೆಯಲ್ಲಿ ನೀರು ಹರಿಯಲು ತೊಡಕಾಗಿರುವ ಸ್ಥಳವನ್ನು ಶಾಸಕ ಇಕ್ಬಾಲ್ ಹುಸೇನ್ ರವರು ಎಂಜಿನಿಯರ್ ಗಳೊಂದಿಗೆ ವೀಕ್ಷಣೆ ಮಾಡಿದರು. ಮಂಚನಬೆಲೆ ಜಲಾಶಯದ ಸನಿಹದ ಗುಡ್ಡದಲ್ಲಿ ಹಾದು ಹೋಗಿರುವ ಬಲದಂಡೆ...
ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿಕೆಶಿ ಸೂಚಿಸಿದ ಸ್ಥಳವೇ ಅಂತಿಮವಾಗುವ ಸಾಧ್ಯತೆ..!
ಬೆಂಗಳೂರು: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಎರಡು ವರ್ಷಗಳಿಂದ ಚರ್ಚೆಯಲ್ಲಿರುವ ಈ ಮಹತ್ವದ ಯೋಜನೆ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದೆ. ಬೆಂಗಳೂರಿನ...
ರಾಮನಗರದ ಫಾರ್ಮ್‌ಹೌಸ್‌ನಲ್ಲಿ, ನಟ ದಿಲೀಪ್ ರಾಜ್ ಅಂತ್ಯಕ್ರಿಯೆ..!
`ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ...
ಲೈಂಗಿಕ ದೌರ್ಜನ್ಯ; ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅರೆಸ್ಟ್
ಬೆಂಗಳೂರು : ಹಲವು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ, ಬ್ಲ್ಯಾಕ್ಮೇಲ್ ಆರೋಪದಲ್ಲಿ ಸಂಬಂಧ ರಾಮನಗರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ಬಂಧಿತನಾಗಿದ್ದು, ಈತ ಮಹಿಳೆಯರ ಮೇಲೆ...
ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ರಾಮನಗರ : ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ಹಾಗಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಕುಮಾರ್ (35), ವತ್ಸಲ(30) ಮೃತ ದಂಪತಿ. ನವೀನ್ ಹಾಗೂ...
ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಓನ್ಲಿ ಶಾಂತಿ – ರಾಮಲಿಂಗಾ ರೆಡ್ಡಿ
ರಾಮನಗರ : ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಬಣದ ಶಾಸಕರು...
ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ರಾಮನಗರ : ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದು ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಿಸಿರುವ ಘಟನೆ ಮಾಗಡಿ ತಾಲೂಕಿನ ಹಾಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರೇವಣ್ಣ ಎಂಬವರ ತೋಟದ...
ರಾಮನಗರ: ಡಿ.17 ರಂದು ನೇರ ಸಂದರ್ಶನ
ರಾಮನಗರ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಡಿ. 17ರ ಮಂಗಳವಾರ ಉಚಿತ ನೇರ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸುತ್ತಿದ್ದು, ಉದ್ಯೋಗಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ...
ರಾಮನಗರ: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ರಾಮನಗರ: ಇಲ್ಲಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಹಾರೋಹಳ್ಳಿ ಸಮೀಪದ ದಯಾನಂದ ಸಾಗರ್ ಆಸ್ಪತ್ರೆಯ ಶೌಚ ಗುಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಆಗ ತಾನೆ...




















