ಟ್ಯಾಗ್: Ramya
ಎಸ್.ಎಂ ಕೃಷ್ಣ ವಿಧಿವಶ: ಅಂತಿಮ ದರ್ಶನ ಪಡೆದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟಿ...
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (92) ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಬೆಂಗಳೂರಿನ ಸದಾಶಿವನಗರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ...