ಟ್ಯಾಗ್: RB Timmapur
ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ – ಸದನದಲ್ಲಿ ದೋಸ್ತಿ ನಾಯಕರಿಂದ ಅಹೋರಾತ್ರಿ ಪ್ರತಿಭಟನೆ..!
ಬೆಂಗಳೂರು : ಅಬಕಾರಿ ಸಚಿವ ಆರ್‌ಬಿ ತಿಮ್ಮಾಪೂರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ತಮಟೆ, ಭಜನೆ ಮಾಡಿ ಅಹೋರಾತ್ರಿ ಪ್ರತಿಭಟಿಸಿದ ಶಾಸಕರು ಅಬಕಾರಿ ಇಲಾಖೆಯಲ್ಲಿ 6 ಸಾವಿರ...
10 ವರ್ಷದ ಬಳಿಕ; ಜ.19 ರಂದು ಚಾಲುಕ್ಯ ಉತ್ಸವಕ್ಕೆ ಚಾಲನೆ..!
ಬಾಗಲಕೋಟೆ : 10 ವರ್ಷದ ಬಳಿಕ ಅಂದರೆ, 2015ರಿಂದ ಸ್ಥಗಿತಗೊಂಡಿದ್ದ, ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, ಪಟ್ಟದಕಲ್ಲು...
88% ಅಂಕ ಪಡೆದ್ರೂ ಹಾಸ್ಟೆಲ್ ಸಿಗದ್ದಕ್ಕೆ ವೇದಿಕೆಯಲ್ಲೇ ಸನ್ಮಾನ ತಿರಸ್ಕರಿಸಿ ವಿದ್ಯಾರ್ಥಿನಿ ಆಕ್ರೋಶ..!
ಬಾಗಲಕೋಟೆ : ಉತ್ತಮ ಅಂಕ ಪಡೆದರೂ ಬಿಸಿಎಂ ಹಾಸ್ಟೆಲ್ ಸಿಗದ್ದಕ್ಕೆ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಸಚಿವರ ಸ್ವಕ್ಷೇತ್ರ ಮುಧೋಳ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಪೆಟ್ಲೂರ...













