ಟ್ಯಾಗ್: RBI
ಖರೀದಿದಾರರಿಗೆ ಗುಡ್‌ನ್ಯೂಸ್; ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ..?
ಮುಂಬೈ : ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರ ಕಡಿತಗೊಳಿಸಿದೆ. 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ 5.50%...
7.11 ಕೋಟಿ ದರೋಡೆ ಪ್ರಕರಣ – ಸಿಎಂಎಸ್ ವಿರುದ್ಧ ಕ್ರಮಕ್ಕಾಗಿ ಆರ್‌ಬಿಐಗೆ ಪೊಲೀಸರ ಪತ್ರ
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಆರ್‌ಬಿಐಗೆ ಪತ್ರ ಬರೆದಿದೆ.
ಹಾಡಹಗಲೇ ನಡೆದಿದ್ದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಹಣ ದರೋಡೆ ಪ್ರಕರಣದ...
ಆರ್‌ಬಿಐ ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ.
ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು...
ರಿಸರ್ವ್ ಬ್ಯಾಂಕ್ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ...
IMF ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉರ್ಜಿತ್ ಪಟೇಲ್ ನೇಮಕ..!
ನವದೆಹಲಿ : ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ RBIನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ನೇಮಕರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆನ್ನೆ (ಗುರುವಾರ) ನಡೆದ ನೇಮಕಾತಿ ಸಭೆಯಲ್ಲಿ ಉರ್ಜಿತ್ ಪಟೇಲ್ ಅವರ...
2,000 ಮುಖಬೆಲೆಯ ಶೇ 98.18ರಷ್ಟು ನೋಟುಗಳು ಬ್ಯಾಂಕ್ ಗೆ ಮರಳಿವೆ: ಆರ್ ಬಿಐ
ಮುಂಬೈ: ಬ್ಯಾಂಕಿಂಗ್ ವ್ಯವಸ್ಥೆಗೆ ₹2000 ಮುಖಬೆಲೆಯ ಶೇ 98.18ರಷ್ಟು ನೋಟುಗಳು ಮರಳಿ ಬಂದಿವೆ. ಸಾರ್ವಜನಿಕ ವಲಯದಲ್ಲಿ ₹6,471 ಕೋಟಿ ಮೌಲ್ಯದ ನೋಟುಗಳು ಮಾತ್ರ ಉಳಿದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶನಿವಾರ ಹೇಳಿದೆ.
₹2000...
ರೆಪೋ ದರ ಶೇ. 6.25ಕ್ಕೆ ಇಳಿಸಿದ ಆರ್‌ಬಿಐ
ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಎಂಪಿಸಿ ಸಭೆಯ ಬಳಿಕ ಇಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು...
ಗರಿಷ್ಠ ಬಡ್ಡಿ ದರದ ವಿವರ ಕೊಡಿ : ಎನ್ ಬಿಎಫ್ ಸಿಗಳಿಗೆ ಆರ್‌ಬಿಐ ನಿರ್ದೇಶನ
ನವದೆಹಲಿ, ಫೆಬ್ರುವರಿ 6: ತಮ್ಮ ಗ್ರಾಹಕರಿಗೆ ಗರಿಷ್ಠ ಬಡ್ಡಿದರ ವಿಧಿಸುತ್ತೀರಿ ಎಂದು ವಿವರ ಕೊಡಿ ಎಂದು ದೊಡ್ಡ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್ಬಿಎಫ್ಸಿ) ಆರ್‌ಬಿಐ ನಿರ್ದೇಶನ ನೀಡಿದೆ.
ಪ್ರತಿಯೊಂದು ವಿಭಾಗದ ಸಾಲಕ್ಕೂ ಗರಿಷ್ಠ ಬಡ್ಡಿದರ...
ಗ್ರಾಹಕರ ದೂರು ಇತ್ಯರ್ಥಪಡಿಸದಿದ್ದರೆ ಬ್ಯಾಂಕುಗಳಿಗೆ ದಿನಕ್ಕೆ 100 ರೂ.ನಂತೆ ದಂಡ: ಆರ್ ಬಿಐ
ನವದೆಹಲಿ: ಒಂದು ತಿಂಗಳೊಳಗೆ ಗ್ರಾಹಕರ ದೂರುಗಳ ವಿಲೇವಾರಿ ಆಗಬೇಕು. ಒಂದು ವೇಳೆ ಆ ಅವಧಿಯೊಳಗೆ ಸಮಸ್ಯೆ ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂನಂತೆ ದಂಡ ವಿಧಿಸಲಾಗುವುದು ಎಂದು ಬ್ಯಾಂಕುಗಳಿಗೆ ಆರ್‌ಬಿಐ ಹೊಸ ನಿರ್ದೇಶನ...
ಆರ್‌ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಪೊಲೀಸ್ ಭದ್ರತೆ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬಾಂಬ್ ಬೆದರಿಕೆಯೊಂದು ಬಂದಿರುವುದಾಗಿ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಫೆಬ್ರವರಿ 12 ರ ಗುರುವಾರ ಮಧ್ಯಾಹ್ನ ಭಾರತೀಯ ರಿಸರ್ವ್...

















