ಟ್ಯಾಗ್: RBI
ರಿಸರ್ವ್ ಬ್ಯಾಂಕ್ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ...
IMF ಕಾರ್ಯನಿರ್ವಾಹಕ ನಿರ್ದೇಶಕರಾಗಿ ಉರ್ಜಿತ್ ಪಟೇಲ್ ನೇಮಕ..!
ನವದೆಹಲಿ : ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ RBIನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ನೇಮಕರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೆನ್ನೆ (ಗುರುವಾರ) ನಡೆದ ನೇಮಕಾತಿ ಸಭೆಯಲ್ಲಿ ಉರ್ಜಿತ್ ಪಟೇಲ್ ಅವರ...
2,000 ಮುಖಬೆಲೆಯ ಶೇ 98.18ರಷ್ಟು ನೋಟುಗಳು ಬ್ಯಾಂಕ್ ಗೆ ಮರಳಿವೆ: ಆರ್ ಬಿಐ
ಮುಂಬೈ: ಬ್ಯಾಂಕಿಂಗ್ ವ್ಯವಸ್ಥೆಗೆ ₹2000 ಮುಖಬೆಲೆಯ ಶೇ 98.18ರಷ್ಟು ನೋಟುಗಳು ಮರಳಿ ಬಂದಿವೆ. ಸಾರ್ವಜನಿಕ ವಲಯದಲ್ಲಿ ₹6,471 ಕೋಟಿ ಮೌಲ್ಯದ ನೋಟುಗಳು ಮಾತ್ರ ಉಳಿದಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶನಿವಾರ ಹೇಳಿದೆ.
₹2000...
ರೆಪೋ ದರ ಶೇ. 6.25ಕ್ಕೆ ಇಳಿಸಿದ ಆರ್‌ಬಿಐ
ನವದೆಹಲಿ: ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ನ ಮಾನಿಟರಿ ಪಾಲಿಸಿ ಕಮಿಟಿ ರಿಪೋದರವನ್ನು 0.25 ಪ್ರತಿಶತದಷ್ಟು ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಎಂಪಿಸಿ ಸಭೆಯ ಬಳಿಕ ಇಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರವನ್ನು...
ಗರಿಷ್ಠ ಬಡ್ಡಿ ದರದ ವಿವರ ಕೊಡಿ : ಎನ್ ಬಿಎಫ್ ಸಿಗಳಿಗೆ ಆರ್‌ಬಿಐ ನಿರ್ದೇಶನ
ನವದೆಹಲಿ, ಫೆಬ್ರುವರಿ 6: ತಮ್ಮ ಗ್ರಾಹಕರಿಗೆ ಗರಿಷ್ಠ ಬಡ್ಡಿದರ ವಿಧಿಸುತ್ತೀರಿ ಎಂದು ವಿವರ ಕೊಡಿ ಎಂದು ದೊಡ್ಡ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್ಬಿಎಫ್ಸಿ) ಆರ್‌ಬಿಐ ನಿರ್ದೇಶನ ನೀಡಿದೆ.
ಪ್ರತಿಯೊಂದು ವಿಭಾಗದ ಸಾಲಕ್ಕೂ ಗರಿಷ್ಠ ಬಡ್ಡಿದರ...
ಗ್ರಾಹಕರ ದೂರು ಇತ್ಯರ್ಥಪಡಿಸದಿದ್ದರೆ ಬ್ಯಾಂಕುಗಳಿಗೆ ದಿನಕ್ಕೆ 100 ರೂ.ನಂತೆ ದಂಡ: ಆರ್ ಬಿಐ
ನವದೆಹಲಿ: ಒಂದು ತಿಂಗಳೊಳಗೆ ಗ್ರಾಹಕರ ದೂರುಗಳ ವಿಲೇವಾರಿ ಆಗಬೇಕು. ಒಂದು ವೇಳೆ ಆ ಅವಧಿಯೊಳಗೆ ಸಮಸ್ಯೆ ಇತ್ಯರ್ಥವಾಗದೇ ಹೋದಲ್ಲಿ ದಿನಕ್ಕೆ 100 ರೂನಂತೆ ದಂಡ ವಿಧಿಸಲಾಗುವುದು ಎಂದು ಬ್ಯಾಂಕುಗಳಿಗೆ ಆರ್‌ಬಿಐ ಹೊಸ ನಿರ್ದೇಶನ...
ಆರ್‌ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಪೊಲೀಸ್ ಭದ್ರತೆ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬಾಂಬ್ ಬೆದರಿಕೆಯೊಂದು ಬಂದಿರುವುದಾಗಿ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಫೆಬ್ರವರಿ 12 ರ ಗುರುವಾರ ಮಧ್ಯಾಹ್ನ ಭಾರತೀಯ ರಿಸರ್ವ್...
ಡಿಡಿ ಸಲ್ಲಿಕೆ ಮಾಡದೆ ಹೋದಲ್ಲಿ ಹಣವನ್ನು ಖಾತೆಗೆ ಮರಳಿಸಲು ಮಾರ್ಗಸೂಚಿ ರೂಪಿಸಿ: ಆರ್ ಬಿಐಗೆ...
ನಿಗದಿತ ಅವಧಿಯಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಬ್ಯಾಂಕ್‌ಗೆ ಸಲ್ಲಿಸದೇ ಹೋದರೆ ಅಂತಹ ಸಂದರ್ಭಗಳಲ್ಲಿ ಡಿಡಿ ನೀಡಿದ ಗ್ರಾಹಕರ ಖಾತೆಗೆ ಸ್ವಯಂಚಾಲಿತವಾಗಿ ಹಣ ಮರುಪಾವತಿಯಾಗುವಂತೆ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಕರ್ನಾಟಕ...
ಸತತ ಹತ್ತನೇ ಬಾರಿಯೂ ಯಥಾಸ್ಥಿತಿ ಕಾಯ್ದುಕೊಂಡ ರೆಪೊ ದರ
ಮುಂಬೈ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಸತತ ಹತ್ತನೇ ಬಾರಿಯೂ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.
ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್...
ಇಡಿ, ಆರ್ ಬಿಐ ಹೆಸರು ಬಳಸಿಕೊಂಡು ಕೋಟ್ಯಾಂತರ ಹಣ ವಂಚನೆ: ಏಳು ಜನರ ಬಂಧನ
ಬೆಂಗಳೂರು, ಆಗಸ್ಟ್ 09: ಜಾರಿ ನಿರ್ದೇಶನಾಲಯ ಮತ್ತು ಆರ್‌ಬಿಐ ಹೆಸರು ಹೇಳಿ ಹಣ ದುಪಟ್ಟು ಮಾಡಿಕೊಡುತ್ತೇವೆ ಅಂತ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಹಿಳೆ ಸೇರಿದಂತೆ ಏಳು ಜನರನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚನ್ನರಾಯಪಟ್ಟಣ...













