ಟ್ಯಾಗ್: rcb
ಬೆಂಗಳೂರಿನಲ್ಲೇ ಆರ್‌ಸಿಬಿ ಮ್ಯಾಚ್ ಫಿಕ್ಸ್ – ಸರ್ಕಾರದ ಜೊತೆ ಚರ್ಚೆಗೆ ಮುಂದಾದ ಮ್ಯಾನೇಜ್‌ಮೆಂಟ್
ಬೆಂಗಳೂರು : ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನೋಡೋ ಆಸೆಯಲ್ಲಿರುವ ಆರ್‌ಸಿಬಿ ಅಭಿಮಾನಿಗಳ ಕನಸು ನನಸಾಗುವ ಸಣ್ಣ ಸೂಚನೆ ಸಿಕ್ಕಿದೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನಿಂದಲೇ ಅಂಥದೊಂದು ಸುಳಿವು ಸಿಕ್ಕಿದೆ. ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ...
ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ..!
ಬೆಂಗಳೂರು : ಈ ಬಾರಿಯ ಐಪಿಎಲ್ ಪಂದ್ಯ ಬೆಂಗಳೂರಿಂದ ಹೊರಗಡೆ ಹೋಗುತ್ತಾ ಎಂಬ ಪ್ರಶ್ನೆಯ ಮಧ್ಯೆ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಚಿನ್ನಸ್ವಾಮಿ ಮೈದಾನಕ್ಕೆ ಕೃತಕ...
ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ – ಮಕರ ಸಂಕ್ರಾಂತಿಗೆ ಶುಭ ಹಾರೈಸಿದ ಆರ್‌ಸಿಬಿ
ಕನ್ನಡಿಗರ ಹೆಮ್ಮೆಯ ಕ್ರಿಕೆಟ್ ಟೀಮ್ ಆರ್‌ಸಿಬಿ, ನಾಡಿನ ಸಮಸ್ತ ಜನರಿಗೆ ಶುಭ ಹಾರೈಸಿದೆ. ಎಕ್ಸ್‌ನಲ್ಲಿ “ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ.” ನಾಡಿನ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು ಎಂದು...
ಆರ್‌ಸಿಬಿ ತವರಿನ ಪಂದ್ಯಗಳು ರಾಯ್‌ಪುರ ಅಥವಾ ಇಂದೋರ್‌ಗೆ ಶಿಫ್ಟ್..!
ಬೆಂಗಳೂರು : ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದ್ದು ಮಧ್ಯಪ್ರದೇಶದ ಇಂದೋರ್ ಅಥವಾ ಛತ್ತೀಸ್‌ಗಢದ ರಾಯ್‌ಪುರದಲ್ಲಿ ತವರಿನ ಪಂದ್ಯ ನಡೆಯುವ ಸಾಧ್ಯತೆಯಿದೆ.
ಆರ್‌ಸಿಬಿ ಚಾಂಪಿಯನ್ ಬಳಿಕ...
ಬಾಂಗ್ಲಾದಲ್ಲಿ 2026ರ ಐಪಿಎಲ್ ಪ್ರಸಾರ ನಿಷೇಧ – ಆರ್‌ಸಿಬಿ ಬ್ರ್ಯಾಂಡ್‌ಗೂ ಸಮವಿಲ್ಲ ಕ್ರಿಕೆಟ್‌ನ ಆದಾಯ
ಢಾಕಾ : ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಸಾರ ನಿಷೇಧಿಸುವಂತೆ...
ಆರ್‌ಸಿಬಿಗೆ ಶಾಕ್ ನೀಡಿದ್ದ, ಪೆರ್ರಿ ನ್ಯೂಜಿಲೆಂಡ್ ಲೀಗ್‌ನಲ್ಲಿ ಭರ್ಜರಿ ಆಟ..!
ವೆಲ್ಲಿಂಗ್ಟನ್ : ಈ ಬಾರಿ ಡಬ್ಲ್ಯೂಪಿಎಲ್‌ನಿಂದ ಹಿಂದೆ ಸರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಲ್‌ರೌಂಡರ್ ಆಟಗಾರ್ತಿ ಎಲ್ಲಿಸ್ ಪೆರ್ರಿ ಈಗ ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ವುಮೆನ್ಸ್ ಸೂಪರ್ ಸ್ಮಾಶ್ ಕ್ರಿಕೆಟ್ ಲೀಗ್‌ನಲ್ಲಿ...
ಆರ್‌ಸಿಬಿ ಕಾಲ್ತುಳಿತ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ತನಿಖೆ ಮುಗಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ...
ಇಬ್ಬರು ಕನ್ನಡಿಗರು ಸೇರಿ 8 ಆಟಗಾರರಿಗೆ ಆರ್‌ಸಿಬಿ ಗೇಟ್‌ಪಾಸ್
ಮುಂಬೈ : 19ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಭರದ ಸಿದ್ಧತೆ ನಡೆಯುತ್ತಿದ್ದು, ಬೇಕಾದ ಆಟಗಾರರನ್ನು ಉಳಿಸಿಕೊಳ್ಳುವ ಮತ್ತು ಬೇಡದವರನ್ನು ಕೈಬಿಡುವ ಕ್ರಮದಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 8 ಆಟಗಾರರಿಗೆ ಆರ್‌ಸಿಬಿ ಗೇಟ್‌ಪಾಸ್ ಕೊಟ್ಟಿದೆ.
ಹಾಲಿ...
ಬೆಂಗಳೂರಿಂದಲೇ ಐಪಿಎಲ್ ಎತ್ತಂಗಡಿ – ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್
ಮುಂಬೈ : 17 ವರ್ಷಗಳ ವನವಾಸದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ...
ದೆಹಲಿ ಸ್ಫೋಟದ ಬಾಧಿತರಿಗೆ ನಮ್ಮ ಪ್ರಾರ್ಥನೆ – ಆರ್‌ಸಿಬಿ
ನವದೆಹಲಿ : ದೆಹಲಿ ಸ್ಫೋಟದಲ್ಲಿ ಬಾಧಿತರಿಗೆ ನಮ್ಮ ಪ್ರಾರ್ಥನೆಗಳಿವೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಿಳಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರ್‌ಸಿಬಿ, ದೆಹಲಿ ನಮ್ಮ ಹೃದಯದಲ್ಲಿದೆ. ದೆಹಲಿ ಸದೃಢವಾಗಿರಿ ಎಂದು...





















