ಟ್ಯಾಗ್: RCB Celebration Rules
RCB ಫೈನಲ್ ಸಂಭ್ರಮಕ್ಕೆ ಬೆಂಗಳೂರು ಪೊಲೀಸರ ಕಟ್ಟುನಿಟ್ಟಿನ ನಿಯಮಗಳು: ಅಭಿಮಾನಿಗಳಿಗೆ ಮಾರ್ಗಸೂಚಿ ಪ್ರಕಟ
ಬೆಂಗಳೂರು (ಮೇ 30): ಐಪಿಎಲ್ 2026ರ ಫೈನಲ್‌ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅರ್ಹತೆ ಪಡೆದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಂಭ್ರಮಾಚರಣೆ ಹೆಚ್ಚುವ ಸಾಧ್ಯತೆ ಇದೆ. ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು...












