ಟ್ಯಾಗ್: re-entering
ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಮತ್ತೆ ಕಣಕ್ಕಿಳಿಯುವ ಸಾಧ್ಯತೆ..!
ಚೆನ್ನೈ : ಸೂಪರ್ 8 ಹಂತದ ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಕಂಡಿರುವ ಟೀಂ ಇಂಡಿಯಾ ಇದೀಗ ಮಾಡು ಇಲ್ಲವೇ ಮಡಿ ಪರಿಸ್ಥಿತಿಯಲ್ಲಿ ಜಿಂಬಾಬ್ವೆ ವಿರುದ್ಧ ಸೆಣಸಲು ಅಣಿಯಾಗಿದೆ....












