ಟ್ಯಾಗ್: refuses
ಜಿರಳೆ ಪಾರ್ಟಿ ವಿರುದ್ಧ ಸಿಬಿಐ ತನಿಖೆ, ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ; PIL ತುರ್ತು ವಿಚಾರಣೆಗೆ ಸುಪ್ರೀಂ...
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ...
ಪ್ರೇಯಸಿ ಮದುವೆ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪ್ರೇಮಿ
ಬೆಂಗಳೂರು ಗ್ರಾಮಾಂತರ (ಮೇ 20): ಆನೇಕಲ್ ತಾಲ್ಲೂಕಿನ ಚಿನ್ನಯ್ಯನ ಪಾಳ್ಯದಲ್ಲಿ. ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಪ್ರಾಣದ ಹಂಗು ತೊರೆದು ಹೈಡ್ರಾಮಾ ಸೃಷ್ಟಿಸಿರುವ...
‘ಐಪಿಎಲ್ ಟಿಕೆಟ್ಗಳು ನನಗೆ ಬೇಡ’ ಟಿಕೆಟ್ ನಿರಾಕರಿಸಿದ ಶಾಸಕ ಸುರೇಶ್ ಕುಮಾರ್
ಬೆಂಗಳೂರು : ಐಪಿಎಲ್ ಮ್ಯಾಚ್ಗಳ ಟಿಕೆಟ್ ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡಬೇಕೆಂದುದಕ್ಕೆ ಸ್ಪಂದಿಸಿರುವ ಕೆಎಸ್‌ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ...
ಜಾಮೀನು ನೀಡಲು ಹೈಕೋರ್ಟ್ ನಕಾರ – ಬೈರತಿ ಬಸವರಾಜ್‌ಗೆ ಬಂಧನ ಭೀತಿ..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೇಸ್‌ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಈ ಹಿನ್ನೆಲೆ ಮಾಜಿ ಸಚಿವರಿಗೆ ಬಂಧನ ಭೀತಿ...
ಇಂಡಿಗೋ ವಿಮಾನ ಬಿಕ್ಕಟ್ಟು – ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ..!
ನವದೆಹಲಿ : ಇಂಡಿಗೋ ವಿಮಾನಗಳ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕುರಿತು ಈಗಾಗಲೇ ಕೇಂದ್ರ ಸರ್ಕಾರ ಗಮನಹರಿಸಿ ಕ್ರಮ ಕೈಗೊಂಡಿದೆ. ಹೀಗಾಗಿ ತುರ್ತು ವಿಚಾರಣೆಯ...
ಗವಾಯಿ ಮೇಲೆ ಶೂ ಎಸೆದ ಪ್ರಕರಣ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ...
ನವದೆಹಲಿ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ನೋಟಿಸ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವಿಚಾರಣೆ ವೇಳೆ ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡುವಂತೆ...
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಕೇಸ್ – ಸಿಬಿಐ ತನಿಖೆಗೆ ನಿರಾಕರಿಸಿದ ಮದ್ರಾಸ್ ಹೈಕೋರ್ಟ
ಚೆನ್ನೈ : ಕರೂರಿನಲ್ಲಿ ನಟ, ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ಆದೇಶಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ...
ನಟಿ ರಚಿತಾ ರಾಮ್‌ಗೆ ಗಿಫ್ಟ್ ಕೊಟ್ಟ ಮಾಹಿತಿ ನೀಡಲು ನಿರಾಕರಿಸಿದ ಎ1 ಜಗ್ಗ
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಜಗ್ಗನನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಒಳಸಂಚು ಆರೋಪ ಹೊತ್ತಿರುವ ಜಗದೀಶ್...



















