ಟ್ಯಾಗ್: refusing
ಲವ್ವರ್ ಜೊತೆ ಬ್ರೇಕಪ್ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಹತ್ಯೆ..!
ಲಕ್ನೋ : ಲವ್ವರ್ ಜೊತೆ ಬ್ರೇಕಪ್ ಮಾಡಿಕೊಳ್ಳಲು ನಿರಾಕರಿಸಿದ ಬಾಲಕಿಯನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿ, ಗುರುತು ಮರೆಮಾಚಲು ಮುಖಕ್ಕೆ ಆ್ಯಸಿಡ್ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಳೆದ ವರ್ಷ ಆಗಸ್ಟ್‌ನಲ್ಲಿ, ಹದಿಹರೆಯದ...
ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್ ರಕ್ತ ಇಂಜೆಕ್ಟ್ – ಆಘಾತಗೊಂಡು ಯುವತಿ ಆತ್ಮಹತ್ಯೆ..!
ಹೈದರಾಬಾದ್ : ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ತಿಂಗಳ ಹಿಂದೆ ವ್ಯಕ್ತಿಯೊಬ್ಬ ಹೆಚ್‌ಐವಿ ಪಾಸಿಟಿವ್ ರಕ್ತ ಇಂಜೆಕ್ಟ್ ಮಾಡಿದ್ದ, ಈ ಘಟನೆಯಿಂದ ಭೀತಿಗೆ ಒಳಗಾಗಿದ್ದ, ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಾರ್ಚ್ 11 ರಂದು ಈ ಘಟನೆ...
ಪ್ರೀತಿ ನಿರಾಕರಿಸಿದ್ದಕ್ಕೆ, ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!
ಬೆಂಗಳೂರು : ಸಲೂನ್‌ನಲ್ಲಿ ಮಾಲೀಕನೊಬ್ಬ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿರೊ ಆರೋಪ ಕೇಳಿಬಂದಿದೆ. ಇದನ್ನ ನಿರಾಕರಿಸಿದ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಿದ್ದಾನಂತೆ. ಇದರಿಂದ ಕುಪಿತಗೊಂಡ ಬ್ಯೂಟಿಷಿಯನ್ ಮಹಿಳೆಯ ಪತಿ ತನ್ನ ಗ್ಯಾಂಗ್‌ನೊಂದಿಗೆ ಸಲೂನ್‌ಗೆ ನುಗ್ಗಿ ಮಾಲೀಕ...
88% ಅಂಕ ಪಡೆದ್ರೂ ಹಾಸ್ಟೆಲ್ ಸಿಗದ್ದಕ್ಕೆ ವೇದಿಕೆಯಲ್ಲೇ ಸನ್ಮಾನ ತಿರಸ್ಕರಿಸಿ ವಿದ್ಯಾರ್ಥಿನಿ ಆಕ್ರೋಶ..!
ಬಾಗಲಕೋಟೆ : ಉತ್ತಮ ಅಂಕ ಪಡೆದರೂ ಬಿಸಿಎಂ ಹಾಸ್ಟೆಲ್ ಸಿಗದ್ದಕ್ಕೆ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಸಚಿವರ ಸ್ವಕ್ಷೇತ್ರ ಮುಧೋಳ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಪೆಟ್ಲೂರ...

















