ಟ್ಯಾಗ್: Renowned
ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ಇನ್ನಿಲ್ಲ..!
ಮುಂಬೈ : ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ನೆನ್ನೆ (ಬುಧವಾರ) ರಾತ್ರಿ ಪುಣೆಯಲ್ಲಿ ನಿಧನರಾದರು.
ಮಾಧವ ಗಾಡ್ಗೀಳ್ ಅವರು...
ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ಇನ್ನಿಲ್ಲ..!
ಕನ್ನಡ ಕವಯತ್ರಿ ಬರಹಗಾರ್ತಿ ಸರಿತಾ ಜ್ಞಾನಾನಂದ (82) ನೆನ್ನೆ (ಡಿ.26) ಆರ್‌ಆರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ, ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ...
ಖ್ಯಾತ ಯಕ್ಷಗಾನ ಭಾಗವತ ಗಾನ ಕೋಗಿಲೆ ದಿನೇಶ ಅಮ್ಮಣ್ಣಾಯ ನಿಧನ
ಮಂಗಳೂರು : ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ...














