ಟ್ಯಾಗ್: Renukaswamy
ಅಲೋಕ್ ಕುಮಾರ್ ಖಡಕ್ ನಡೆ; ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನವಾಗಿದೆ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್...
ಕೋರ್ಟ್ ಆದೇಶವಿದ್ರೂ ಪವಿತ್ರಾ ಗೌಡಗೆ ಮನೆಯೂಟ ಇಲ್ಲ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಗೌಡಗೆ ಮನೆ ಊಟಕ್ಕೆ ಅನುಮತಿ ನೀಡದೇ ಇರಲು ಜೈಲಾಧಿಕಾರಿಗಳು ತೀರ್ಮಾನಿಸಿದ್ದಾರೆ.
ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಗೆ ಈ ರೀತಿಯಲ್ಲಿ ಮನೆ ಊಟವನ್ನು...
ರೇಣುಕಾಸ್ವಾಮಿ ಹತ್ಯೆ ಕೇಸ್ – ಇಂದಿನಿಂದ ಕೋರ್ಟ್ ಟ್ರಯಲ್ ಆರಂಭ..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಈ ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ.
ಈಗಾಗಲೇ ಪ್ರಾಸಿಕ್ಯೂಷನ್ ಮನವಿಯ...
ದರ್ಶನ್‌ನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು..!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ಒಂದರ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ರೇಣುಕಾಸ್ವಾಮಿ ಕೊಲೆ ನಡೆದಾಗ ದರ್ಶನ್‌ಗೆ ಆದಾಯ ತೆರಿಗೆ ಅಧಿಕಾರಿಗಳು...
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್...
ಇಂದು ಡಿ ಗ್ಯಾಂಗ್‌ಗೆ ಬಿಗ್ ಡೇ – ಕೋರ್ಟ್‌ಗೆ ಹಾಜರಾದ ನಟ ದರ್ಶನ್
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್...
ರೇಣುಕಾಸ್ವಾಮಿ ಕೊಲೆ ಪ್ರಕರಣ – ದರ್ಶನ್, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗಿಂದು ಬಿಗ್ ಡೇ
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ಚಾರ್ಜ್ ಫ್ರೇಮ್ ಮಾಡಲಾಗುತ್ತೆ. ಹಾಗಾಗಿ ಇಂದು ಪ್ರಕರಣದಲ್ಲಿ ಭಾಗಿಯಾಗಿರುವ 17 ಆರೋಪಿಗಳ ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ...
ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್‌ಗೆ 2ನೇ ಸ್ಥಾನ..!
ನವದೆಹಲಿ : 2024-25ರ ಅವಧಿಯಲ್ಲಿ ನಡೆದ ಪ್ರಕರಣಗಳ ಪೈಕಿ ದೇಶದಲ್ಲೇ ಪ್ರಮುಖ ಪ್ರಕರಣಗಳ ಪಟ್ಟಿಯಲ್ಲಿ ರೇಣುಕಾಸ್ವಾಮಿ ಕೇಸ್ 2ನೇ ಸ್ಥಾನ ಪಡೆದುಕೊಂಡಿದೆ.
ಭಾರತದಲ್ಲಿ ನಡೆದ ಪ್ರಕರಣಗಳ ಪೈಕಿ ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣ...



















