ಟ್ಯಾಗ್: Renukaswamy Actor Darshan shifted soon petition August 30
ಬಳ್ಳಾರಿ ಜೈಲಿಗೆ ನಟ ದರ್ಶನ್ ಶೀಘ್ರದಲ್ಲೇ ಶಿಫ್ಟ್ – ಆ.30ರಂದು ಅರ್ಜಿ ವಿಚಾರಣೆ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸೆಕ್ಯೂರಿಟಿ ಕಾರಣದಿಂದ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲು ಈಗಾಗಲೇ ನ್ಯಾಯಾಲಯಕ್ಕೆ ಜೈಲಧಿಕಾರಿಗಳು ಮನವಿ ಮಾಡಿಕೊಂಡಿದ್ದರು.
ಇಂದು (ಶನಿವಾರ) ವಿಚಾರಣೆ ನಡೆದಿದ್ದು,...












