ಟ್ಯಾಗ್: Republic Day
ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್ ಪತ್ತೆ; ಸುಲೇಮಾನ್ ಬಂಧನ..!
ಜೈಪುರ : ಗಣರಾಜ್ಯೋತ್ಸವದ ಹಿನ್ನೆಲೆ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧೆಡೆ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಕಳೆದ ವರ್ಷ ಕೆಂಪುಕೋಟೆ ಸಮೀಪ ಉಂಟಾದ ಕಾರು ಬಾಂಬ್ ಸ್ಫೋಟದ ಬಳಿಕ ದೇಶಾದ್ಯಂತ ಜನನಿಬಿಡ ಪ್ರದೇಶಗಳಲ್ಲಿ...
ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ – ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು : ರಾಜ್ಯ ಸರ್ಕಾರ ಪ್ರಾದೇಶಿಕ ಅಸಮಾನತೆಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಇದರ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಚೈತನ್ಯ ಉದಯಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
77ನೇ ಗಣರಾಜ್ಯೋತ್ಸವದ...
ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ
ನವದೆಹಲಿ : ಇಂದು 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ...
77ನೇ ಗಣರಾಜ್ಯೋತ್ಸವ ಸಂಭ್ರಮ – ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ...
ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
ಬೆಂಗಳೂರು : ʻರಾಜ್ಯಪಾಲರು vs ರಾಜ್ಯ ಸರ್ಕಾರʼ ಸಂಘರ್ಷದ ಬೆನ್ನಲ್ಲೇ ಸರ್ಕಾರ ಎಚ್ಚರಿಕೆ ಹೆಜ್ಜೆ ಇಡಲು ಹೊರಟಿದೆ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ಗಣರಾಜ್ಯೋತ್ಸವ ಭಾಷಣ ಕುರಿತು ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಗಣರಾಜ್ಯೋತ್ಸವ ಭಾಷಣಕ್ಕೆ...
77ನೇ ಗಣರಾಜ್ಯೋತ್ಸವ ಹಿನ್ನಲ್ಲೇ, ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ಇ-ಪಾಸ್ ವ್ಯವಸ್ಥೆ – ಸೀಮಂತ್ ಕುಮಾರ್ ಸಿಂಗ್
ಬೆಂಗಳೂರು : 77ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು...
ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ – ಪಂಜಾಬ್, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ...
ನವದೆಹಲಿ : ಗಣರಾಜ್ಯೋತ್ಸವಕ್ಕೆ ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು...
ಗಣರಾಜೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈಅಲರ್ಟ್ – ಪೊಲೀಸರಿಗೆ AI ಸ್ಮಾರ್ಟ್ ಕನ್ನಡಕ
ನವದೆಹಲಿ : 77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್‌ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ. ಈ ಬಾರಿ ಪೊಲೀಸ್ ಇಲಾಖೆ ಬಿಡುಗಡೆ...
ಗಣರಾಜ್ಯೋತ್ಸವ: 942 ಪೊಲೀಸ್ ಸಿಬ್ಬಂದಿಗೆ ವಿವಿಧ ಶೌರ್ಯ, ಸೇವಾ ಪದಕ ಘೋಷಣೆ
ನವದೆಹಲಿ: ಗಣರಾಜ್ಯೋತ್ಸವದ ಅಂಗವಾಗಿ ಅಗ್ನಿ ಶಾಮಕ, ನಾಗರಿಕ ರಕ್ಷಣೆ ಸೇರಿ ಒಟ್ಟು 942 ಪೊಲೀಸ್ ಸಿಬ್ಬಂದಿಗೆ ವಿವಿಧ ಶೌರ್ಯ ಹಾಗೂ ಸೇವಾ ಪದಕಗಳನ್ನು ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ.
ಇದರಲ್ಲಿ 95 ಶೌರ್ಯ ಪ್ರಶಸ್ತಿಗಳಿವೆ.
ಪದಕ...
ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
ಚಾಮರಾಜನಗರ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ವಿಶೇಷವಾಗಿರಲಿದ್ದು ದೇಶದ 1,500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ.
ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆ ತಾಲೂಕು ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ವಡ್ಡಗೆರೆ ,ಪತ್ನಿ ಕೆ.ಎಸ್. ಗಿರಿಕನ್ಯೆ ದೆಹಲಿಯ...





















