ಟ್ಯಾಗ್: rescued
ಓಮನ್‌ನ ತುರ್ತು ಕಾರ್ಯಾಚರಣೆಯಲ್ಲಿ 24 ಭಾರತೀಯರ ರಕ್ಷಣೆ; ಕ್ಷಿಪಣಿ ದಾಳಿಯಿಂದ ತಪ್ಪಿದ ಜೀವಗಳು
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆ, ಕ್ಷಿಪಣಿ ದಾಳಿಗೆ ಗುರಿಯಾದ ತೈಲ ಟ್ಯಾಂಕರ್‌ನಲ್ಲಿದ್ದ 24 ಭಾರತೀಯ ಸಿಬ್ಬಂದಿಯನ್ನು ಓಮನ್ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ಕೋಸ್ಟ್ ಗಾರ್ಡ್...
ಲಿಫ್ಟ್‌ನಲ್ಲಿ 9 ಮಂದಿ ಲಾಕ್ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ..!
ಶಿವಮೊಗ್ಗ : ನಗರದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ ಒಂದು ಗಂಟೆ ಕಾಲ ಸಿಲುಕಿದ್ದ 9 ಜನರನ್ನು ಅಗ್ನಿಶಾಮಕ ದಳದ ತಂಡ ಸುರಕ್ಷಿತವಾಗಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಹಠಾತ್...
ಮೂವರು ಯುವತಿಯರ ರಕ್ಷಣೆ, ಮೂವರು ಆರೋಪಿಗಳು ಪೊಲೀಸರ ವಶಕ್ಕೆ : ವೇಶ್ಯಾವಾಟಿಕೆ ದಂಧೆ
ಡೆಹ್ರಾಡೂನ್, ಉತ್ತರಾಖಂಡ: ಕಂಟೋನ್ಮೆಂಟ್ ಪ್ರದೇಶದ ಶಾಲಾ ಕಟ್ಟಡ ಹಿಂದಿನ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಂಟೋನ್ಮೆಂಟ್ ಪೊಲೀಸ್ ಠಾಣೆ ಮತ್ತು ಎಎಚ್‌ಟಿಯು ತಂಡವು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿ, ಮೂವರು ಮಹಿಳೆಯರನ್ನು...
ಚಳ್ಳಕೆರೆ ಬಳಿ ಸರ್ಕಾರಿ ಬಸ್ ಪಲ್ಟಿ – 44 ಪ್ರಯಾಣಿಕರು ಪಾರು
ಚಿತ್ರದುರ್ಗ : ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು (ಮಂಗಳವಾರ) ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 44 ಪ್ರಯಾಣಿಕರು ಅದೃಷ್ಟವಶಾತ್...
ಕಾಂಬೋಡಿಯದಲ್ಲಿ ಸೈಬರ್ ವಂಚಕರಿಂದ ಟಾರ್ಚರ್ – ಮೂವರ ರಕ್ಷಣೆ, ವಾಪಸ್..!
ಬೆಳಗಾವಿ : ಕಾಂಬೋಡಿಯದಲ್ಲಿ ಸೈಬರ್ ವಂಚಕರ ಒತ್ತೆಯಾಳಾಗಿದ್ದ, ಬೆಳಗಾವಿಯ ಮೂವರು ಯುವಕರನ್ನು ರಕ್ಷಣೆ ಮಾಡಲಾಗಿದೆ. ಮೂವರು ಯುವಕರ ಪ್ರಾಣ ಉಳಿಸಿ ತವರಿಗೆ ಕರೆತರುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಆಕಾಶ್ ಕಾಗಣಿಕರ, ಓಂಕಾರ...
ಚಿರತೆ ಸೆರೆಗೆ ಇಟ್ಟಿದ್ದ, ಬೋನಿಗೆ ರೈತ ಲಾಕ್ – ಸ್ಥಳೀಯರಿಂದ ರಕ್ಷಣೆ
ಚಾಮರಾಜನಗರ : ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ...
ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ – 400 ಭಾರತೀಯರು, ಓರ್ವ ಪಾಕ್ ಪ್ರಜೆ...
ನವದೆಹಲಿ/ಕೊಲಂಬೋ : ದಿತ್ವಾ ಚಂಡಮಾರುತದ ಅಬ್ಬರಕ್ಕೆ ಉಂಟಾಗಿರುವ ಭೂಕುಸಿತ, ಪ್ರವಾಹದ ಪರಿಣಾಮ ಶ್ರೀಲಂಕಾದಲ್ಲಿ 334 ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರತೀಯ ವಾಯುಪಡೆ ಓರ್ವ ಪಾಕ್ ಪ್ರಜೆ ಸೇರಿ 455 ಜನರನ್ನು...
ಪೊಲೀಸ್ ಮೇಲೆ ಹರಿದ ಲಾರಿ – ಬಚಾವ್ ಆದ ಪೊಲೀಸ್
ಕಾರವಾರ : ರಾಷ್ಟ್ರೀಯ ಹೆದ್ದಾರಿ 66ರ ಕುಮಟಾ-ಅಂಕೋಲ ಹೆದ್ದಾರಿಯಲ್ಲಿ ಸರಕು ತುಂಬಿಕೊಂಡು ಬಂದ ಲಾರಿ ನಿಯಂತ್ರಣ ತಪ್ಪಿ ನೇರವಾಗಿ ಪೊಲೀಸ್ ಚೆಕ್‌ಪೋಸ್ಟ್ ಮೇಲೆ ಹರಿದು ಬಿದ್ದಿದ್ದು, ಚೆಕ್‌ಪೋಸ್ಟ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕರ್ತವ್ಯದಲ್ಲಿದ್ದ...
ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ.
ಸವಾಲಿನ...



















