ಟ್ಯಾಗ್: reservation
ಒಳ ಮೀಸಲಾತಿಯಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ – ಸಿಎಂ ಭರವಸೆ
ಬಾಗಲಕೋಟೆ : ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಅಣಕಿಸಿದ್ದಾರೆ. ಆದರೆ, ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ನಮ್ಮದು ಪಕ್ಷಾತೀತವಾದ ಅಭಿವೃದ್ಧಿಪರ ಸರ್ಕಾರ ಎಂದು ಮುಖ್ಯಮಂತ್ರಿ...
ಹಳೇ ಮೀಸಲಾತಿ ಜಾರಿಗೆ ಒತ್ತಾಯಿಸಿ ಬಲಗೈ ಸಮುದಾಯದಿಂದ ಧರಣಿ..!
ಮೈಸೂರು : ಹಳೇಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದ ವತಿಯಿಂದ ಸೋಮವಾರ ಧರಣಿ ನಡೆಸಲಾಯಿತು. ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಹಾಗೂ ಅಶೋಕಪುರಂ ದಲಿತ ಸಂಘಟನೆಗಳ ಒಕ್ಕೂಟದಿಂದ ನಡೆದ...
ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ – ಜಿ. ಪರಮೇಶ್ವರ್
ಬೆಂಗಳೂರು : ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸೋದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ಹಂಚಿಕೆಯಲ್ಲಿ ಗೊಂದಲ...
ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ –...
ಬೆಂಗಳೂರು : ರಾಜ್ಯ ಸರ್ಕಾರವು ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿಕೊಂಡು ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಇದನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಮುಂದಿನ...
ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ – ಸಿಎಂ
ಬೆಳಗಾವಿ : ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು.
ಕ್ರೀಡಾಪಟುಗಳಿಗೆ...
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು – ಸಿಎಂ
ಬೆಂಗಳೂರು : ಕುರುಬರನ್ನು STಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ...
ಶೇ.1ರಷ್ಟು ಮೀಸಲಾತಿಗೆ ಆಗ್ರಹ – ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ
ನವದೆಹಲಿ : ಒಳಮೀಸಲಾತಿ ಅವೈಜ್ಞಾನಿಕ ವರ್ಗೀಕರಣ ಆರೋಪದ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಅಲೆಮಾರಿ ಸಮುದಾಯ ಸಿಡಿದೆದ್ದಿದೆ. ಶೇ.1ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಗಾರರು ಪ್ರತಿಭಟನೆ...
ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಹೆಚ್.ವಿಶ್ವನಾಥ್ ಆಗ್ರಹ..!
ಮೈಸೂರು : ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.
ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ...
ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ
ಕೊಪ್ಪಳ : ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.
ಕೊಪ್ಪಳದ ಕುಕನೂರು ಪಟ್ಟಣಕ್ಕೆ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಕಾರ್ಯಕ್ರಮ...
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೀಸಲಾತಿ ಕೋಟಾ 85%ಗೆ ಏರಿಕೆ; ತೇಜಸ್ವಿ ಯಾದವ್
ಪಾಟ್ನಾ : ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ ಅಂಗವಾಗಿ...




















