ಟ್ಯಾಗ್: Residents
ಬಾವಿಗಳಲ್ಲಿ ಉಕ್ಕಿ ಬಂದ ಡೀಸೆಲ್, ನೀರು ಕುಡಿಯಲಾಗದೆ ನಿವಾಸಿಗಳು ಕಂಗಾಲು : ಮಂಗಳೂರು
ಮಂಗಳೂರು, (ಮೇ 19) : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಬಿಕ್ಕಟ್ಟಿನ ಆತಂಕದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಬಂದರು ನಗರಿ ಮಂಗಳೂರಿನಲ್ಲಿ ಅತ್ಯಂತ ವಿಲಕ್ಷಣ ಹಾಗೂ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನಗರದ ಕಾವೂರು ಎಂಬ ಪ್ರದೇಶದ...
ಬೆಂಗಳೂರಿಗರಿಗೆ ಗುಡ್‌ನ್ಯೂಸ್ – ಮೇ 16ರಿಂದ ಬೃಹತ್ ಇ-ಖಾತಾ ಮೇಳ..!
ಬೆಂಗಳೂರು : ಸಿಲಿಕಾನ್ ಸಿಟಿ ಮಂದಿಗೆ ಜಿಬಿಎ ಗುಡ್ ನ್ಯೂಸ್ ನೀಡುತ್ತಿದೆ. ಅದರಲ್ಲೂ ಇ-ಖಾತಾ ಆಗದೇ ಇರುವವರಿಗೆ ಮನೆ ಬಾಗಿಲಿಗೆ ಇ-ಖಾತಾ ತಲುಪಿಸಲು ಮುಂದಾಗಿದೆ. ಇದೇ ಮೇ 16ರಿಂದ ಬೃಹತ್ ಇ ಖಾತಾ...
ಬೆಂಗಳೂರು ನಿವಾಸಿಗಳಿಗೆ ಶಾಕ್ : ಜಲಮಂಡಳಿಯಿಂದ ಮತ್ತೆ ಕಾವೇರಿ ನೀರಿನ ದರ ಶೇ.3 ರಷ್ಟು...
ಬೆಂಗಳೂರು ನಗರದಲ್ಲಿ ಕಾವೇರಿ ನೀರಿನ ದರ ಏರಿಕೆಯು ನಾಗರಿಕರಿಗೆ ಶಾಕ್ ನೀಡಿದ್ದು, ಇಂದಿನಿಂದಲೇ ಜೀವನ ವೆಚ್ಚ ಮತ್ತಷ್ಟು ಹೆಚ್ಚುವ ಸಾಧ್ಯತೆ ಆಗುತ್ತಿದೆ ಎನ್ನಲಾಗಿದೆ. ಬೆಂಗಳೂರು ಜಲಮಂಡಳಿಯು ಈಗಾಗಲೇ ಏಪ್ರಿಲ್ 1ರಿಂದ ನೀರಿನ ದರದಲ್ಲಿ...
ಬೆಂಗಳೂರಿಗರಿಗೆ ಗುಡ್ ನ್ಯೂಸ್ ಕೊಟ್ಟ BWSSB; OTS ಯೋಜನೆ ಜಾರಿ..!
ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಗರದ ನಿವಾಸಿಗಳಿಗೆ ಗುಡ್ ನ್ಯೂಸ್ ನೀಡಿದೆ. ಬಾಕಿ ಇರುವ ನೀರಿನ ಬಿಲ್‌ಗಳನ್ನು ವಸೂಲಿ ಮಾಡುವ ಉದ್ದೇಶದಿಂದ ಮೂರು ತಿಂಗಳ ಅವಧಿಗೆ ಒನ್...
ಮೈಸೂರು ಜನತೆಗೆ ಪಾಲಿಕೆಯಿಂದ ತ್ರಿವಳಿ ತೆರಿಗೆ ಹೊರೆ – ಇಂದಿನಿಂದ ವಾಹನಗಳಿಗೆ ತೆರಿಗೆ, ನೀರಿನ...
ಮೈಸೂರು : ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ಈಗಾಗಲೇ ಮೈಸೂರಿನ ಜನತೆ ತತ್ತರಿಸಿದ್ದು, ಈ ನಡುವೆ ಮೈಸೂರು ಮಹಾನಗರ ಪಾಲಿಕೆ ನಗರದಲ್ಲಿ ಸಂಚರಿಸುವ ವಾಹನಗಳಿಗೆ ತೆರಿಗೆ, ನೀರಿನ ದರ ಹೆಚ್ಚಳ ಸೇರಿದಂತೆ ಉದ್ದಿಮೆ ತ್ಯಾಜ್ಯ...
ಮೈಸೂರಿನಲ್ಲಿ ವಿಷಕಾರಿ ತ್ಯಾಜ್ಯ ವಿಲೇವಾರಿ – ಕ್ರಮಕ್ಕೆ ನಿವಾಸಿಗಳ ಆಗ್ರಹ..!
ಮೈಸೂರು : ನಗರದ ನೇತಾಜಿ ನಗರ ಪೊಲೀಸ್ ಬಡಾವಣೆ ಸುತ್ತಮುತ್ತ, ಪ್ರದೇಶದಲ್ಲಿ ಅಕ್ರಮವಾಗಿ ಕಸ ಹಾಗೂ ವಿಷಕಾರಿ ತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಲಿತಾದ್ರಿಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ, ಸ್ಮಶಾನದ...
ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು
ಬೆಂಗಳೂರು : ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ...
ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್..!
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.
ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ...


















