ಟ್ಯಾಗ್: resigns
ಟ್ರಂಪ್ ಸಂಪುಟಕ್ಕೆ ತುಳಸಿ ಗಬ್ಬಾರ್ಡ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ..!
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಂಪುಟದಲ್ಲಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೆನ್ನೆ (ಶುಕ್ರವಾರ) ಟ್ರಂಪ್ ಭೇಟಿಯಾದ ಗಬ್ಬಾರ್ಡ್ ರಾಜೀನಾಮೆ...
ಎನ್‌ಡಿಎ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ..!
ಗುವಾಹಟಿ : ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ...
ಡಿಎಂಕೆ ವಿಫಲವಾದ ಹಿನ್ನೆಲೆ; ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ರಾಜೀನಾಮೆ
ಚೆನ್ನೈ : ದ್ರಾವಿಡ ಮುನ್ನೇತ್ರ ಕಳಗಂ ಅಧ್ಯಕ್ಷ ಎಂ.ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ...
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ...
ಪಾಟ್ನಾ : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ...
ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಪ್ರಕರಣ – ಹೈಕೋರ್ಟ್ ನ್ಯಾ.ಯಶವಂತ್ ವರ್ಮಾ ರಾಜೀನಾಮೆ..!
ನವದೆಹಲಿ : ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿಗಳಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಬಿಹಾರ ವಿಧಾನಸಭಾ ಚುನಾವಣೆ ನಡೆದು ಎನ್ಡಿಯ ಬಹುಮತ ಗಳಿಸಿತ್ತು. ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದ್ದು,...
ನೇಪಾಳದ ಪ್ರತಿಭಟನೆ ಬಿಗಿಪಟ್ಟು ಹಿಡಿದ ಬೆನ್ನಲ್ಲೇ; ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು...
ನೇಪಾಳದ ಪ್ರತಿಭಟನೆಯಲ್ಲಿ 19 ಮಂದಿ ಸಾವು; ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಯುವಜನರ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ...
ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು – ಜಪಾನ್ ಪ್ರಧಾನಿ ಇಶಿಬಾ ರಾಜೀನಾಮೆ
ಜಪಾನ್ : ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ ನೀಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಜಪಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾದ್ದರಿಂದ, ಇಶಿಬಾ ರಾಜೀನಾಮೆ ನೀಡಿರುವುದು ತಿಳಿದುಬಂದಿದೆ.
ಈ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದಲ್ಲಿ ವಿಭಜನೆಯನ್ನು...




















