ಟ್ಯಾಗ್: Resort]
ಬಿಗ್ ಬಾಸ್ ಓಪನ್ ಬೆನ್ನಲ್ಲೇ ಇಂದು ಮನೆ ಪ್ರವೇಶಿಸಿದ ಸ್ಪರ್ಧಿಗಳು
ರಾಮನಗರ : ಬಿಗ್‌ಬಾಸ್ ಮನೆಯ ಬೀಗ ತೆಗೆದ ಬೆನ್ನಲ್ಲೇ ಇಂದು ಮುಂಜಾನೆ ಬಿಡದಿಯ ಈಗಲ್ಟನ್ ರೆಸಾರ್ಟ್‌ನಿಂದ ಸ್ಪರ್ಧಿಗಳು ಮತ್ತೆ ದೊಡ್ಮನೆಗೆ ಆಗಮಿಸಿದ್ದಾರೆ. ಬಿಗ್ ಬಾಸ್ ಆಯೋಜಕರು ಕಾರಿನಲ್ಲಿ ಸ್ಪರ್ಧಿಗಳನ್ನು ಕರೆತಂದಿದ್ದಾರೆ. ಸ್ಪರ್ಧಿಗಳು ಮನೆ...











