ಟ್ಯಾಗ್: results
ದ್ವಿತೀಯ PUC ಪರೀಕ್ಷೆ-2 ಫಲಿತಾಂಶ ಬಿಡುಗಡೆ; 1.72ಲಕ್ಷ ವಿದ್ಯಾರ್ಥಿಗಳ ಭವಿಷ್ಯ..!
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 (ಪೂರಕ ಪರೀಕ್ಷೆ) ಪಲಿತಾಂಶ ಇಂದು ಮಧ್ಯಾಹ್ನ 1 ಗಂಟೆಗೆ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣ karresults.nic.in ಲಿಂಕ್...
ತಮಿಳುನಾಡು ಫಲಿತಾಂಶ ಆಶ್ಚರ್ಯಕರವಾಗಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಫಲಿತಾಂಶ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾತಾಡಿದ ಅವರು, ತಮಿಳುನಾಡಿನಲ್ಲಿ ಫಲಿತಾಂಶ ಆಶ್ಚರ್ಯಕರವಾಗಿದೆ. ಯುವಕರು ವಿಜಯ್‌ಗೆ ಮತ...
ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತ – ಆರ್.ಅಶೋಕ್
ಬೆಂಗಳೂರು : ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಇಂದು...
ತಮಿಳುನಾಡಲ್ಲಿ ಹೊಸ ಯುಗಾರಂಭ – ಡಿಸಿಎಂ ಡಿಕೆಶಿ
ಬೆಂಗಳೂರು : ತಮಿಳುನಾಡು ಫಲಿತಾಂಶದಿಂದ ಆಶ್ಚರ್ಯ ಆಗಿದೆ. ಅಲ್ಲಿ ಹೊಸ ಯುಗಾರಂಭವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡು ಫಲಿತಾಂಶ ಗ್ರಹಿಸಲು...
ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್..!
ಕೋಲ್ಕತ್ತಾ : ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು...
ಚುನಾವಣಾ ಫಲಿತಾಂಶಕ್ಕೆ ಮುಂಚೆ ಅಮಿತ್ ಶಾರನ್ನ ಭೇಟಿಯಾದ ನಟ ರಿಷಬ್ ಶೆಟ್ಟಿ
ಸಿನಿಮಾ ಮತ್ತು ರಾಜಕೀಯ ಭಾರತದಲ್ಲಿ ಜೊತೆ-ಜೊತೆಯಾಗಿಯೇ ಸಾಗುತ್ತದೆ. ಸಿನಿಮಾ ತಾರೆಯರು ರಾಜಕಾರಣಕ್ಕೆ ಬರುವುದು ಭಾರತದಲ್ಲಿ ಬಹಳ ಸಾಮಾನ್ಯ. ಈಗಲೂ ಸಹ ಹಲವಾರು ಮಂದಿ ಸಿನಿಮಾ ತಾರೆಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ರಾಜಕಾರಣಿಗಳು ಸಹ...
ಪರೀಕ್ಷೆ ನಡೆದು 5 ತಿಂಗಳಾದ್ರೂ ಪ್ರಕಟವಾಗದ ಫಲಿತಾಂಶ – ಕಚೇರಿ ಪೀಠೋಪಕರಣ ಧ್ವಂಸ
ಶಿವಮೊಗ್ಗ : ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಮಸ್ಯೆಗೆ ಸ್ಪಂದಿಸದ ಕುಲಪತಿಗಳ ವಿರುದ್ಧ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪಾಟ್ ಎಲ್ಲವನ್ನೂ ಪ್ರತಿಭಟನಾ...
ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ – ಮೋದಿ
ಕೋಲ್ಕತ್ತಾ : ಇದು ನನ್ನ ಕೊನೆಯ ರ‍್ಯಾಲಿ, ಫಲಿತಾಂಶದ ನಂತರ ಪ್ರಮಾಣವಚನ ಸಮಾರಂಭಕ್ಕೆ ಬರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ...
SSLC ಪರೀಕ್ಷೆ-1 ಫಲಿತಾಂಶ ಪ್ರಕಟ; ಇತಿಹಾಸದಲ್ಲೇ ಫಸ್ಟ್ ಟೈಂ ಶೇ.94.10 ರಷ್ಟು ಫಲಿತಾಂಶ..!
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ...
ಉಪ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ...
ಮೈಸೂರು : ದಾವಣಗೆರೆ ಉಪ ಚುನಾವಣೆ ಫಲಿತಾಂಶದ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, " ಅಬ್ದುಲ್...





















