ಟ್ಯಾಗ್: Retired
ಕೊಡಗಿನಲ್ಲಿ ಕಾಡಾನೆ ದಾಳಿ: ನಿವೃತ್ತ ಐಜಿಪಿ ಪತ್ನಿ ದುರ್ಮರಣ
ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ನಿವೃತ್ತ ಐಜಿಪಿ ಪತ್ನಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತಿತಿಮತಿ ಸಮೀಪದ ಕೋಣನಕಟ್ಟೆ ಪ್ರದೇಶದಲ್ಲಿ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಿವೃತ್ತ ಐಜಿಪಿ...
ಹೈದರಾಬಾದ್ : ನಿವೃತ್ತ ಐಪಿಎಸ್ ಅಧಿಕಾರಿ ಪತ್ನಿಯ ಕೊಲೆ
ಹೈದರಾಬಾದ್: ಪ್ರಶಾಸನ್ ನಗರದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿನಯ್ ರಂಜನ್ ರೇ ಅವರ ಪತ್ನಿ ತನುಜಾ (60) ಹತ್ಯೆಗೀಡಾದವರು ಎನ್ನಲಾಗಿದ್ದು. ರಾತ್ರಿ...
ನಕಲಿ ವಾಟ್ಸಾಪ್ ಗ್ರೂಪ್ ಹೆಸರು ಬಳಸಿ, ನಿವೃತ್ತ ಅಧಿಕಾರಿಗೆ 1.10 ಕೋಟಿ ವಂಚನೆ..!
ಮೈಸೂರು : ಮೈಸೂರಿನಲ್ಲಿ ಹೆಚ್ಚಿನ ಲಾಭದ ಆಸೆಯಿಂದ ನಿವೃತ್ತ ಅಧಿಕಾರಿಯೊಬ್ಬರು ಆನ್‌ಲೈನ್‌ಲ್ಲಿ ನಕಲಿ ಕಂಪೆನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ 1.10 ಕೋಟಿ ರೂ.ಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ....
ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ ಹಣ ವಂಚನೆ..!
ಕಾರವಾರ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಿವೃತ್ತ ನೌಕರನಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಸಿ ಮೂಲದ ಹಾಗೂ...
ಡಿವೋರ್ಸ್ ಬಳಿಕ ಬ್ಯಾಂಡ್ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್
ಲಕ್ನೋ : ಭಾರತದ ಹಲವೆಡೆ ವಿಚ್ಛೇದನವನ್ನು ಇಂದಿಗೂ ಕಳಂಕ ಎಂಬಂತೆ ನೋಡಲಾಗುತ್ತದೆ. ಇದರ ನಡುವೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಮಗಳನ್ನು ತಂದೆಯೊಬ್ಬ ಬ್ಯಾಂಡ್ ಜೊತೆ ಮೆರವಣಿಗೆಯಲ್ಲಿ ಕರೆದುಕೊಂಡು...
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಬೆಂಗಳೂರು : ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಂಡಜ್ಜಿ ಬಸಪ್ಪ ಕಾರ್ಯಕ್ರಮದಲ್ಲಿ ಹೆಗ್ಡೆ ಕುಸಿದು ಬಿದ್ದರು. ಕೂಡಲೇ ವಾಹನದಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ..!
ಪಾಟ್ನಾ : ಬಿಹಾರದ 43ನೇ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಇಂದು (ಶನಿವಾರ) ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಗಮ್ ಕುಮಾರ್...
ಉಡುಪಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅಪಮಾನ
ಉಡುಪಿ : ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ಅವಮಾನವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್ ಪ್ಲಾಜಾದಲ್ಲಿ ಘಟನೆ ನಡೆದಿದ್ದು, ವ್ಹೀಲ್‌ಚೇರ್‌ನಲ್ಲಿ ಕೂತು ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರು ಅಸಮಾಧಾನ...
ಟ್ರಂಪ್‌ಗೆ ನೊಬೆಲ್ ಸಿಗಬೇಕು – ಪೆಂಟಗನ್ ನಿವೃತ್ತ ಅಧಿಕಾರಿ ವ್ಯಂಗ್ಯ..!
ವಾಷಿಂಗ್ಟನ್ : ಭಾರತದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ವರಿಗೆ ಸಿಕ್ಕಿದ ಭವ್ಯ ಸ್ವಾಗತಕ್ಕಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕೆಂದು ಅಮೆರಿಕದ ರಕ್ಷಣಾ ಇಲಾಖೆ ಪೆಂಟಗನ್ ನಿವೃತ್ತ...




















