ಟ್ಯಾಗ್: rishab shetty
ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ – ರಿಷಬ್‌ಗೆ ಪಂಜುರ್ಲಿ ಅಭಯ
ಮಂಗಳೂರು : ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ ಎಂದು ಪಂಜುರ್ಲಿ ದೈವ ರಿಷಬ್ ಶೆಟ್ಟಿಗೆ ಅಭಯ ನೀಡಿದೆ. ಕಾಂತಾರ ಚಾಪ್ಟರ್ 1 ಸಿನಿಮಾ ಭರ್ಜರಿ ಯಶಸ್ವಿಯಾದ ಬೆನ್ನಲ್ಲೇ ಮಂಗಳೂರಿನ ಬಾರೆಬೈಲ್ ವಾರಾಹಿ...
ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್ ನಟ ರಣವೀರ್ ಸಿಂಗ್
ತುಳುನಾಡಿನ ದೈವಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆ. ರಿಷಬ್ ಶೆಟ್ಟಿ ನಟನೆಯನ್ನು ಹೊಗಳಲು ಮುಂದಾಗಿ ಬಾಲಿವುಡ್ ನಟ ಯಡವಟ್ಟು ಮಾಡಿಕೊಂಡಿದ್ದಾರೆ. ಕಾಂತಾರ ಚಿತ್ರದ ದೈವವನ್ನು ‘ಹೆಣ್ಣು ದೆವ್ವ’ ಎಂದು ಹೇಳಿ...
ಗೋವಾ ಸಿಎಂ ಭೇಟಿಯಾದ ನಟ ರಿಷಬ್ ಶೆಟ್ಟಿ
ಕಾಂತಾರ ಸಿನಿಮಾಗಳ ಮೂಲಕ ಜಗತ್ತಿನ ಗಮನ ಸೆಳೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಎಲ್ಲೇ ಹೋದರೂ ಅದ್ಧೂರಿ ಸ್ವಾಗತ ಸಿಗುತ್ತಿದೆ. ಇದೀಗ ಗೋವಾ ಫಿಲ್ಮೋತ್ಸವದಲ್ಲಿ ಪತ್ನಿ ಜೊತೆ ಭಾಗಿಯಾಗಿದ್ದಾರೆ. ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ...
ಕಾಂತಾರ ಚಾಪ್ಟರ್-1 ಯಶಸ್ಸಿನ ಸೀಕ್ರೆಟ್ ಪಾರ್ಟಿ
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್-1 ಸಿನಿಮಾ ಈಗ ಯಶಸ್ಸಿನ ನಾಗಾಲೋಟದಲ್ಲಿದೆ. ಶೀಘ್ರದಲ್ಲೇ 1,000 ಕೋಟಿ ಕ್ಲಬ್ ಸೇರುವ ಸನಿಹದಲ್ಲಿದೆ. ಕಾಂತಾರ ಚಾಪ್ಟರ್-1 ಚಿತ್ರ ಬಿಡುಡಗೆಯಾಗಿ 4 ವಾರಗಳು ಕಳೆದಿದ್ದು, 5ನೇ...
ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿದ ರಿಷಬ್ ಶೆಟ್ಟಿ, ಯಶ್ ಮತ್ತು ಧನಂಜಯ್
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾಂತಾರ ಹೀರೋ ರಿಷಬ್ ಶೆಟ್ಟಿ, ಕೆಜಿಎಫ್ ಸ್ಟರ್ ಯಶ್ ಸೇರಿದಂತೆ ಚಿತ್ರರಂಗದ ನಟ, ನಟಿಯರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.
https://twitter.com/shetty_rishab/status/1984481990729748950
ರಾಷ್ಟ್ರಕವಿ ಕುವೆಂಪು ಅವರ...
4 ಭಾಷೆಗಳಲ್ಲಿ ಅ.31ಕ್ಕೆ ಅಮೆಜಾನ್ ಪ್ರೈಮ್‌ನಲ್ಲಿ ಕಾಂತಾರ ರಿಲೀಸ್
ಕಾಂತಾರ ಚಾಪ್ಟರ್ 1 ಸಿನಿಮಾ ಒಟಿಟಿಯಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಈ ವರ್ಷದ ಸೂಪರ್ ಹಿಟ್ ಚಲನಚಿತ್ರ ಅಕ್ಟೋಬರ್ 31 ರಂದು ಅಮೇಜಾನ್...
‘ಕಾಂತಾರ ಚಾಪ್ಟರ್ 1’ ಹಾಡಿಹೊಗಳಿದ ನಟ ಅಲ್ಲು ಅರ್ಜುನ್
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಪ್ಯಾನ್ ಇಂಡಿಯಾ ಬ್ಲಾಕ್‌ಬಸ್ಟರ್ ‘ಕಾಂತಾರ ಚಾಪ್ಟರ್ 1’ ಸಿನಿಮಾವನ್ನು ತೆಲುಗು ಸ್ಟಾರ್, ಪುಷ್ಪ ನಟ ಅಲ್ಲು ಅರ್ಜುನ್ ಶ್ಲಾಘಿಸಿದ್ದಾರೆ.
ನಿನ್ನೆ ರಾತ್ರಿ ಕಾಂತಾರ ಚಾಪ್ಟರ್ 1 ಸಿನಿಮಾ...
ಕಾಂತಾರ ಚಾಪ್ಟರ್ -1 ಸಿನಿಮಾ; 18 ದಿನಕ್ಕೆ 765 ಕೋಟಿ ಕಲೆಕ್ಷನ್
ಕಾಂತಾರ ಚಾಪ್ಟರ್-1 ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯಗಳನ್ನು ಅಭಿಮಾನಿ ವರ್ಗ ಹಂಚಿಕೊಂಡಿದೆ....
ಕಾಶಿ ಯಾತ್ರೆ ಕೈಗೊಂಡ ಡಿವೈನ್‍ಸ್ಟಾರ್ ರಿಷಬ್ ಶೆಟ್ಟಿ
ಕಾಂತಾರ ಚಾಪ್ಟರ್-1 ಸಿನಿಮಾ ಬಾಕ್ಸಾಫೀಸ್‍ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎರಡು ವಾರಗಳಲ್ಲಿ 700ಕೋಟಿ ಕ್ಲಬ್ ಸೇರಿರುವ ಕಾಂತಾರ ಯಶಸ್ಸಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಕಾಶಿ ಯಾತ್ರೆ ಕೈಗೊಂಡಿದ್ದಾರೆ.
ವಾರಾಣಾಸಿಯಲ್ಲಿ...
ಕಾಂತಾರ ಚಾಪ್ಟರ್-1 ಸಿನಿಮಾ – 2 ವಾರದಲ್ಲಿ 717 ಕೋಟಿ ಕಲೆಕ್ಷನ್
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಾಪ್ಟರ್ 1 ತನ್ನ ಬ್ಲಾಕ್‌ಬಸ್ಟರ್ ಓಟವನ್ನು ಮುಂದುವರಿಸಿದೆ. ರಿಲೀಸ್ ಆಗಿ ಕೇವಲ 2 ವಾರಗಳಲ್ಲೇ ಬಾಕ್ಸಾಫೀಸ್ ಕಲೆಕ್ಷನ್‌ನಲ್ಲಿ 717.50 ಕೋಟಿ ರೂ. ಗಳಿಸಿದೆ ಎಂದು ಸಿನಿಮಾ...





















