ಟ್ಯಾಗ್: RJD
ಆರ್‌ಜೆಡಿ ಸೋಲಿಸೋಕೆ ರಾಹುಲ್ ಗಾಂಧಿ ಒಬ್ಬರೇ ಸಾಕು – ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಬಿಹಾರದಲ್ಲಿ ಆರ್‌ಜೆಡಿಯನ್ನು ಸೋಲಿಸೋಕೆ ರಾಹುಲ್ ಗಾಂಧಿ ಒಬ್ಬರೇ ಸಾಕು ಎಂದು ರಾಜ್ಯ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಬಿಹಾರದಲ್ಲಿ ಕಾಂಗ್ರೆಸ್ ಸೋಲುಂಡ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು...
ಮತ್ತೆರಡು ಸರ್ವೆಗಳಲ್ಲೂ ಎನ್‌ಡಿಎಗೆ ಅಧಿಕಾರ; ಆಕ್ಸಿಸ್ ಸರ್ವೆಯಲ್ಲಿ ಆರ್‌ಜೆಡಿ ಅತಿದೊಡ್ಡ ಪಕ್ಷ
ಪಾಟ್ನಾ : ಬಿಹಾರ ವಿಧಾನಸಭೆಯ ಚುನಾವಣೆ ಮತ್ತಷ್ಟು ಎಕ್ಸಿಟ್ ಪೋಲ್ ಸಮೀಕ್ಷೆಗಳು ಹೊರಬಿದ್ದಿವೆ. ಆಕ್ಸಿಸ್ ಮೈ ಇಂಡಿಯಾ ಸರ್ವೇಯಲ್ಲಿ ಜಿದ್ದಾಜಿದ್ದಿನ ಹೋರಾಟವಿದ್ದರೂ ಎನ್‌ಡಿಎ ಮೈತ್ರಿಕೂಟಕ್ಕೆ ಅಧಿಕಾರ ಸಿಗೋ ಸಾಧ್ಯತೆ ಇದೆ. ಆದರೆ, ಆರ್‌ಜೆಡಿ...
ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ – ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ : ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ...
ಜೀವಿಕಾ ಸಿಎಂ ದೀದಿಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್
ಪಾಟ್ನಾ : ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ "ಜೀವಿಕಾ ಸಿಎಂ ದೀದಿ"ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ,...
ಕಾಂಗ್ರೆಸ್ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ
ನವದೆಹಲಿ : ಎನ್‌ಡಿಎ ಸೋಲಿಸಲು ರಾಷ್ಟ್ರಮಟ್ಟದಲ್ಲಿ ಒಂದಾಗಿರುವ ಇಂಡಿಯಾ ಒಕ್ಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ಅಷ್ಟೇ ಅಲ್ಲದೇ ಜಾರ್ಖಂಡ್ ಮುಕ್ತಿ ಮೋರ್ಚಾ...
ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್; ಅಂತಿಮಗೊಳ್ಳದ ಸೀಟ್ ಹಂಚಿಕೆ – ಲಾಲೂಗೆ ರಾಹುಲ್ ಕರೆ
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕರೆ ಮಾಡಿ ನೇರವಾಗಿ...
ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಪ್ರಕಟ – ಸಿಂಗರ್ ಮೈಥಿಲಿ ಠಾಕೂರ್‌ಗೂ ಟಿಕೆಟ್
ಪಾಟ್ನಾ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ...
ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ..!
ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...
ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ತಿರುಗೇಟು; ಮೋದಿ
ನವದೆಹಲಿ : ತಾಯಿಯೇ ನಮ್ಮ ಜಗತ್ತು, ತಾಯಿಯೇ ನಮ್ಮ ಸ್ವಾಭಿಮಾನ, ಬಿಹಾರದಂತ ಸಾಂಪ್ರದಾಯಿಕ ರಾಜ್ಯದಿಂದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ...
ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್ ಜೆಡಿ ಶಾಸಕನ ಬಂಧನ
ಬಿಹಾರ: ಬಿಹಾರದ ವಿದ್ಯುತ್ ಸಚಿವಾಲಯದ ಟೆಂಡರ್ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಮತ್ತು ಆರ್‌ಜೆಡಿ ಮಾಜಿ ಶಾಸಕ ಗುಲಾಬ್ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ(ಅ.18) ಬಂಧಿಸಿದೆ ಎಂದು ಅಧಿಕೃತ...




















