ಮನೆ ಟ್ಯಾಗ್ಗಳು Road

ಟ್ಯಾಗ್: road

ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ಎಫ್‌ಐಆರ್‌

0
ಬೆಂಗಳೂರು : ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ ಮನೆಯ ಎದುರು ಬ್ಯಾನರ್...

ಮೆಜೆಸ್ಟಿಕ್‌ನಿಂದ ಮಲ್ಲೇಶ್ವರವರೆಗಿನ ರಸ್ತೆ 3 ತಿಂಗಳು ಬಂದ್‌..!

0
ಬೆಂಗಳೂರು : ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ ರಸ್ತೆಗೆ ವೈಟ್‌ ಟ್ಯಾಪಿಂಗ್‌ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್‌ ಆಗಲಿದೆ. ಬಿ ಸ್ಮೈಲ್ ಕಡೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ...

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಇಂದು 400 ಬಸ್ಸು ಸೇರ್ಪಡೆ..!

0
ವಿಜಯಪುರ : ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಯಿತು. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಇಂದು ಚಾಲನೆ ನೀಡಲಾದ...

ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!

0
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...

ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್‌ ಸೀಜ್‌

0
ಚಿಕ್ಕಬಳ್ಳಾಪುರ : ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್‌ ಮಾಡಿದ್ದಾರೆ. ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ...

ಭೀಕರ ರಸ್ತೆ ಅಪಘಾತ; ಭಾರತದ ಉದ್ಯಮಿ, ಪತ್ನಿ ಸ್ಥಳದಲ್ಲೇ ಸಾವು

0
ರೋಮ್ : ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ. ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು...

ನಂಬರ್‌ ಪ್ಲೇಟ್‌ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್‌..!

0
ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು...

ಧಾರಾಕಾರ ಮಳೆಗೆ ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್‌ ಕಂಬ

0
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆ ನಗರದ ಹಲವು ಕಡೆ ಅವಾಂತರ ಸೃಷ್ಟಿಸಿದೆ. ಲಾಲ್‌ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ...

ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ

0
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...

ದಸರಾ ಹತ್ತಿರ ಬಂದ್ರೂ – ಮಡಿಕೇರಿ ರಸ್ತೆಗಳು ಗುಂಡಿಮಯ..!

0
ಮಡಿಕೇರಿ : ಮಂಜಿನ ನಗರಿ ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಕ್ಕೆ ದಿನಗಣನೆ ಅರಂಭವಾಗಿದೆ. ದಸರಾ ಸಮಿತಿಗಳು ಮಂಟಪ ತಯಾರಿ ಕೆಲಸದಲ್ಲಿ ತೊಡಗಿವೆ. ಆದರೆ ಮಂಟಪಗಳು ಸಾಗುವ ರಸ್ತೆಗಳು ಮಾತ್ರ ಸಂಪೂರ್ಣವಾಗಿ ಗುಂಡಿಮಯವಾಗಿದೆ. ದೇಶ-ವಿದೇಶಗಳಿಂದ...

EDITOR PICKS