ಟ್ಯಾಗ್: Road Accident
ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ಬಸ್ ಅಪಘಾತ; 6 ಮಂದಿ ಮೃತ, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಉನ್ನಾವೋ, ಮೇ 26: ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಉನ್ನಾವೋ ಜಿಲ್ಲೆಯ ಔರಾಸ್ ಪೊಲೀಸ್...
ಬಿಎಂಟಿಸಿ ಬಸ್ ಅಪಘಾತಗಳ ಸರಣಿ; ಯುವಕ ಸಾವು, ಮಹಿಳೆಗೆ ತೀವ್ರ ಗಾಯ
ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳಿಗೆ ಸಂಬಂಧಿಸಿದ ಅಪಘಾತ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜನರ ಸುರಕ್ಷಿತ ಸಂಚಾರಕ್ಕೆ ನೆರವಾಗಬೇಕಾದ ಬಿಎಂಟಿಸಿ ಬಸ್‌ಗಳು ಇದೀಗ ಪ್ರಾಣಾಪಾಯಕ್ಕೆ ಕಾರಣವಾಗುತ್ತಿರುವ ಘಟನೆಗಳು ಮತ್ತೆ...
Tragic Incident: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವವಧು ಮತ್ತು ತಾಯಿ ಭೀಕರ ಅಪಘಾತದಲ್ಲಿ ಮೃತ್ಯು...
Tragic Incident: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವವಧು ಮತ್ತು ತಾಯಿ ಭೀಕರ ಅಪಘಾತದಲ್ಲಿ ಮೃತ್ಯು – ಹೃದಯವಿದ್ರಾವಕ ಘಟನೆ
ವಿಶಾಖಪಟ್ಟಣ : ಮದುವೆ ಮಂಟಪದಲ್ಲಿ ಕೆಲವೇ ಗಂಟೆಗಳ ಹಿಂದೆ ನಗುಮೊಗದಿಂದ ಕಂಗೊಳಿಸುತ್ತಿದ್ದ ನವವಧು ಇಂದು...
Bus Accident: ಟ್ರಕ್’ಗೆ ಡಿಕ್ಕಿಯಾಗಿ ಪಲ್ಟಿಯಾದ ಸ್ಲೀಪರ್ ಬಸ್; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ...
ಚಂಡೀಗಢ: ಚಂಡೀಗಢ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮನಾಲಿಯಿಂದ ದೆಹಲಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್ ಟ್ರಕ್ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿರಾಕ್ಪುರದ ಛಾಟ್...
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಸಾವು..!
ಹಾಸನ : ಹಸೆಮಣೆ ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ....
ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ – ದುರಂತದಲ್ಲಿ ಅಂತ್ಯ..!
ಬೀದರ್ : ಹುಮನಾಬಾದ್ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತವಾಗಿ ಯುವ ಉದ್ಯಮಿಯ ದುರಂತ ಅಂತ್ಯವಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಎನ್‌ಹೆಚ್-65ರಲ್ಲಿ ನಡೆದಿದೆ.
ಇಂದು ವೀರಭದ್ರೇಶ್ವರ...
ಭೀಕರ ರಸ್ತೆ ಅಪಘಾತ – ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ..!
ವಾಷಿಂಗ್ಟನ್ : ಅಮೆರಿಕದ ಲಾಸ್ ಎಂಜಲೀಸ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ʼಕಾಲ್ ಆಫ್ ಡ್ಯೂಟಿʼ ವಿಡಿಯೋ ಗೇಮ್ ತಯಾರಿಸಿದ್ದ ಖ್ಯಾತ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನರಾಗಿದ್ದಾರೆ.
`ಕಾಲ್ ಆಫ್ ಡ್ಯೂಟಿ’ ಎಂಬ...
ಭೀಕರ ಅಪಘಾತ – ಐವರು ಅಯ್ಯಪ್ಪ ಭಕ್ತರ ದುರ್ಮರಣ
ಚೆನ್ನೈ : ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ. ಮೃತರನ್ನ...
ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ಸಾವು, 28 ಮಂದಿಗೆ...
ಚೆನ್ನೈ : ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಉಂಟಾಗುವ ಸಾವಿನ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಕೆಲ ದಿನಗಳ ಹಿಂದಷ್ಟೇ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತಕ್ಕೆ 20 ಮಂದಿ...
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...




















