ಟ್ಯಾಗ್: road
ಮಹಾರಾಷ್ಟ್ರ : ಭೀಕರ ರಸ್ತೆ ಅಪಘಾತ ̧ ಆರು ಮಂದಿ ಸಾವು
ಜಲ್ಗಾಂವ್ (ಮಹಾರಾಷ್ಟ್ರ): ಮೂರು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಜಲ್ಗಾಂವ್ನಲ್ಲಿ ಸಂಭವಿಸಿದ್ದು ಇಂದು ಬೆಳಗ್ಗೆ ಈ ಭೀಕರ ಅಪಘಾತ ನಡೆದಿದೆ. ಬೆಳಗ್ಗೆ 7ಗಂಟೆ ಸುಮಾರಿಗೆ...
ಮುಳ್ಳಯ್ಯನಗಿರಿ : ಅಕ್ರಮ ರಸ್ತೆ ನಿರ್ಮಾಣ ̧ ಗುಡ್ಡದ ಮಣ್ಣು ಅಕ್ರಮ ಸಾಗಾಣೆಗೆ
ಚಿಕ್ಕಮಗಳೂರು : ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸರ...
ಬೆಂಗಳೂರು : 8 ತಿಂಗಳಾದರೂ ಮುಗಿಯದ ರೇಸ್ ಕೋರ್ಸ್ ರಸ್ತೆ ಕಾಮಗಾರಿ
ಬೆಂಗಳೂರು (ಮೇ 29): ನಗರದ ರಸ್ತೆ ಕಾಮಗಾರಿಗಳು ಸಾರ್ವಜನಿಕರ ತಾಳ್ಮೆ ಪರೀಕ್ಷೆ ಮಾಡುವುದು ಹೊಸದೇನಲ್ಲ. ಇದಕ್ಕೆ ಮತ್ತೊಂದು ತಾಜಾ ಸಾಕ್ಷಿ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ರಸ್ತೆ. ಜಿಬಿಎ ಮತ್ತು ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಇಲ್ಲಿನ...
ಹೌರಾದ ಕುಖ್ಯಾತ ಗ್ಯಾಂಗ್‌ಸ್ಟರ್‌ಗೆ ಪೊಲೀಸರ ಶಾಕ್; ರಸ್ತೆಯಲ್ಲಿ ಪರೇಡ್..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಕುಖ್ಯಾತ ಗ್ಯಾಂಗ್‌ಸ್ಟರ್ ಹಾಗೂ ರೌಡಿ ಆಕಾಶ್ ಸಿಂಗ್ ಅಹಂಕಾರವನ್ನು ಪೊಲೀಸರು ಅಡಗಿಸಿದ್ದಾರೆ. ಕೇವಲ ಒಳ ಉಡುಪಿನಲ್ಲಿ ಸಾರ್ವಜನಿಕವಾಗಿ ರಸ್ತೆಯುದ್ದಕ್ಕೂ ಪರೇಡ್ ಮಾಡುವ...
ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್; ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್
ಬೆಂಗಳೂರು : ಜಿಮ್ ವಾಟ್ಸಾಪ್ ಗ್ರೂಪ್‌ನಲ್ಲಿ ಕಿರಿಕ್ ಆಗಿದ್ದ ಹಿನ್ನೆಲೆ ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟೀಚರ್ಸ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ. ಟ್ರೈನರ್ ಬಗ್ಗೆ...
ಕುಣಿಗಲ್‌ನಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ತಾಯಿ, ಮಗಳ ಸಾವು
ಕುಣಿಗಲ್: ತಾಲ್ಲೂಕಿನ ಲಾಳಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ತಾಯಿ, ಮಗಳು ಮೃತಪಟ್ಟಿದ್ದು ಬೆಂಗಳೂರಿನ ಜಯಮಾಲಾ (59), ರಾಜೇಶ್ವರಿ (42) ಮೃತರು. ಇವರು ರಾಯಚೂರು ನಗರದವರು....
ಹಿಂಬದಿ ಚಕ್ರ ತುಂಡಾಗಿ ರಸ್ತೆಯಲ್ಲಿ ಮಾವು ತುಂಬಿದ ಲಾರಿ ಪಲ್ಟಿ : ಬಾಗಲಕೋಟೆ
ಬಾಗಲಕೋಟೆ (ಮೇ 14): ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಾವು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಲಾರಿಯ...
ರಸ್ತೆ ಮಧ್ಯೆ ಎಣ್ಣೆ ಪಾರ್ಟಿ ಮಾಡಿ ಪೊಲೀಸರಿಗೆ ಗೂಂಡಾಗಿರಿ : ‘ಕರ್ನಾಟಕ ಪೊಲೀಸ್ ಮಾದರ್...
ಬೆಂಗಳೂರು : ರಸ್ತೆ ಮಧ್ಯೆ ಕಾರು ನಿಲ್ಲಿಸಿಕೊಂಡು ನಸುಕಿನಲ್ಲಿ ಮದ್ಯ ಪಾರ್ಟಿ ನಡೆಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಕಾನ್‌ಸ್ಟೇಬಲ್‌ಗಳ ಮೇಲೆ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು...
ಕಾರವಾರ : ಅನುದಾನ ಕೊರತೆ ಮಧ್ಯೆ ಕಾಂಕ್ರೀಟ್ ರಸ್ತೆ ಮೇಲೆ ಡಾಂಬರೀಕರಣ
ಕಾರವಾರ ಗುರುವಾರ (ಮೇ 07): ರಾಜ್ಯದ ಹಲವೆಡೆ ಅನುದಾನದ ಕೊರತೆ ಹಾಗೂ ಬಿಟುಮಿನ್ ಅಭಾವದಿಂದ ರಸ್ತೆ ಕಾಮಗಾರಿಗಳು ಕುಂಟುತ್ತಾ ಸಾಗುತ್ತಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮಾತ್ರ ಸುಸ್ಥಿತಿಯಲ್ಲಿರುವ ಕಾಂಕ್ರೀಟ್ ರಸ್ತೆಯ ಮೇಲೆ ಡಾಂಬರು ಹಾಕುವ ಮೂಲಕ...
ರಸ್ತೆ ಅಪಘಾತದಲ್ಲಿ ಸಿನಿಮಾ ನಿರ್ಮಾಪಕ ಚೌಧರಿ ಸಾವು
ದಕ್ಷಿಣ ಭಾರತದ ಹಿರಿಯ ಚಲನಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ಇನ್ನಿಲ್ಲ! ಮಂಗಳವಾರ ರಾಜಸ್ಥಾನದ ಜೂಂತಾ ಗ್ರಾಮದ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ....




















