ಟ್ಯಾಗ್: robbed
ಚಿನ್ನದ ನಾಣ್ಯ ಆಸೆ ತೋರಿಸಿ ₹9.60 ಲಕ್ಷ ದೋಚಿದ ಖದೀಮರು
ತ್ಯಾಗರ್ತಿ: ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 9.60 ಲಕ್ಷ ರುಪಾಯಿ ನಗದು ಹಾಗೂ ಮೊಬೈಲ್ ಫೋನ್‍ಗಳನ್ನು ದೋಚಿ ವಂಚಿಸಿರುವ ಘಟನೆ...
ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ ಮೇಸ್ತ್ರಿ ಬಂಧನ, ರಾಬರಿ ಸಂದರ್ಭದಲ್ಲೂ ಮಾನವೀಯತೆ ತೋರಿದ ಆರೋಪಿಗಳು!
ಬೆಂಗಳೂರು, ಮೇ 22: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿ ಮೂಡಿಸುವಂತಹ ರಾಬರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಯಲ್ಲೇ ದರೋಡೆ ನಡೆಯುವಂತೆ ಪ್ಲಾನ್ ಮಾಡಿದ್ದ ಮೇಸ್ತ್ರಿಯೊಬ್ಬ ಇದೀಗ ಪೊಲೀಸರ ಕೈಗೆ ಸಿಕ್ಕಿದ್ದಾನೆ. ಚಿಕ್ಕಜಾಲ ಪೊಲೀಸ್...
ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
ಬೆಂಗಳೂರು ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ಯುವಕನೊಬ್ಬ ಕದ್ದು ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ...
ಭಾರತೀಯ-ಅಮೆರಿಕನ್ ಕುಟುಂಬದ ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನಾಭರಣ ದರೋಡೆ..!
ವಾಷಿಂಗ್ಟನ್ : ಭಾರತೀಯ-ಅಮೆರಿಕನ್ ಕುಟುಂಬದ ಒಡೆತನದ ಜ್ಯುವೆಲರ್ಸ್‌ನಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು 16 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ಯುಎಸ್ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸಿಸಿಟಿವಿ...
ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ, ಉದ್ಯಮಿಯಿಂದ 20 ಲಕ್ಷ ದರೋಡೆ..!
ಚಿಕ್ಕಬಳ್ಳಾಪುರ/ದೇವನಹಳ್ಳಿ : ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆ ಅಂತ ಆಸೆ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನು ಕರೆಸಿಕೊಂಡ ಖತರ್ನಾಕ್ ಗ್ಯಾಂಗ್ ಆತನ ಬಳಿ 20 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು...
ಯುವಕನನ್ನು ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ..!
ಬೆಂಗಳೂರು : ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ನಡೆದಿದೆ. ಯುವಕನ ಬೈಕ್ ಸಮೇತ 31 ಲಕ್ಷದ 38 ಸಾವಿರ...
ರೋಡ್‌ನಲ್ಲಿ ತಲೆ ಕೂದಲಿಗೆ ಪಿನ್ನು, ಬಳೆ ಅಂತಾ ಮಾರುತ್ತಿದ್ದ, ದಂಪತಿಯಿಂದ ಕನ್ನ
ಬೆಂಗಳೂರು : ನಿಮ್ಮ ಮನೆಗಳ ಬಳಿ ಪಿನ್, ಬಳೆ ಮಾರಾಟ, ಪಾತ್ರೆ ಮಾರಾಟ ಮಾಡುತ್ತೇವೆ ಎಂದು ಹೇಳಿಕೊಂಡು ಬರುವ ಮಹಿಳೆಯರನ್ನು ನೀವು ನೋಡಿರುತ್ತೀರಿ. ಇಂಥ ಮಹಿಳೆಯರ ಮೇಲೆ ಎಚ್ಚರ ಇರಲಿ. ಇಂಥ ವೃತ್ತಿ...
ಹುಣಸೂರಿನಲ್ಲಿ ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದರೋಡೆ..!
ಮೈಸೂರು : ಮೈಸೂರಿನ ಹುಣಸೂರು ಪಟ್ಟಣದಲ್ಲಿ ನೆನ್ನೆ ಹಾಡಹಗಲೇಯಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. 5 ಕ್ಕೂ ಹೆಚ್ಚು ಜನರ ಗ್ಯಾಂಗ್‌ವೊಂದು ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ಮೌಲ್ಯದ...
ಸಂಸದ ಸುಧಾಕರ್ ಪತ್ನಿ ಹೌಸ್ ಅರೆಸ್ಟ್ – ಹಣ ದೋಚಿದ ಸೈಬರ್ ಕಳ್ಳರು
ಬೆಂಗಳೂರು : ಬಿಜೆಪಿ ಸಂಸದ ಡಾ ಕೆ ಸುಧಾಕರ್ ಪತ್ನಿಯನ್ನು ಹೌಸ್ ಅರೆಸ್ಟ್ ಮಾಡಿದ ಸೈಬರ್ ವಂಚಕರು 14 ಲಕ್ಷ ರೂ. ಹಣ ಕಿತ್ತಿದ್ದಾರೆ. ವೈದ್ಯರಾಗಿರುವ ಸಂಸದರ ಪತ್ನಿಗೆ ಹೀಗೆ ಹೆದರಿಸಿ ಡಿಜಿಟಲ್...



















