ಟ್ಯಾಗ್: robbery
10ಕ್ಕೂ ಹೆಚ್ಚು ಕಳ್ಳತನ, ದರೋಡೆ ಪ್ರಕರಣದಲ್ಲಿ ಆರೋಪಿಗಳು ಅರೆಸ್ಟ್
ರಾಮನಗರ : ಬಿಡದಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಕಳ್ಳತನ, ದರೋಡೆ ಕೇಸ್‌ನಲ್ಲಿ ಭಾಗಿಯಾಗಿದ್ದ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸದ್ದಾಂ ಹುಸೇನ್, ಶಿವಪ್ರಸಾದ್, ಯಶವಂತ್ ಕುಮಾರ್.ಆರ್ ಎಂದು...
ದರೋಡೆ ಪ್ರಕರಣ – ಕೆಜಿ ಹಳ್ಳಿ ನಿವಾಸಿ ಆಂಧ್ರದ ವೇಲೂರಲ್ಲಿ ವಶಕ್ಕೆ..!
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ನಿವಾಸಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ವ್ಯಾಗನರ್‌ನಲ್ಲಿ ತಮಿಳುನಾಡಿಗೆ ಹೋಗಿದ್ದ. ಬಳಿಕ ಕುಪ್ಪಂನಲ್ಲಿ ಕಾರು ಬಿಟ್ಟು...
1 ಕೋಟಿ ನಗದು, 20 ಕೆಜಿ ಚಿನ್ನ ಸೇರಿ 21 ಕೋಟಿ ದರೋಡೆ
ವಿಜಯಪುರ : 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಪ್ಲಾಸ್ಟಿಕ್ ಗನ್ ಹಿಡಿದ ಚಿನ್ನದಂಗಡಿ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್…!
ನೆಲಮಂಗಲ : ಪ್ಲಾಸ್ಟಿಕ್ ಗನ್ ಹಿಡಿದು ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಗ್ಯಾಂಗ್ ಆರೋಪಿಗಳನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್, ರಂಶಾದ್ ಬಂಧಿತ ಆರೋಪಿಗಳು. ನಾಲ್ವರ ಪೈಕಿ ಮೂವರು...
ಪ್ರಯಾಣಿಕರನ್ನು ಡ್ರಾಪ್ ಮಾಡಿ, ಬಳಿಕ ಅವರ ಮನೆಗೇ ನುಗ್ಗಿ ಕಳ್ಳತನ
ಬೆಂಗಳೂರು: ಪ್ರಯಾಣಿಕರನ್ನು ಡ್ರಾಪ್ ಮಾಡಿ ಬಳಿಕ, ಅದೇ ಪ್ರಯಾಣಿಕರ ಮನೆಗೆ ನುಗ್ಗಿ ನಗದು ಸೇರಿ ಚಿನ್ನಾ ಭರಣ ಕಳವು ಮಾಡಿ ಪರಾರಿಯಾಗಿದ್ದ ಆಟೋ ಚಾಲಕನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆನೇಕಲ್ ತಾಲೂಕಿನ ಬ್ಯಾಟರಾಯನ...
ಸಾರ್ವಜನಿಕ ವಲಯದ ಬ್ಯಾಂಕ್ ಗೆ ಕನ್ನ: 13.6 ಕೋಟಿ ಮೌಲ್ಯದ ಚಿನ್ನ ದರೋಡೆ
ತೆಲಂಗಾಣ: ವಾರಂಗಲ್ ಜಿಲ್ಲೆಯಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕ್ ನಲ್ಲಿದ್ದ 19 ಕೆಜಿಗೂ ಅಧಿಕ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎನ್ನಲಾಗಿದ್ದು ಕಳವಾದ ಚಿನ್ನದ ಮೌಲ್ಯ ಸುಮಾರು 13.6 ಕೋಟಿ ರೂ ಎನ್ನಲಾಗಿದೆ.
ಈ ಘಟನೆ ಕಳೆದ...
ಮೇಲುಕೋಟೆ: ಅಂಗಡಿ, ಸೇರಿ 7 ಮನೆಗಳಲ್ಲಿ ಸರಣಿ ಕಳ್ಳತನ
ಮೇಲುಕೋಟೆ: ಪಟ್ಟಣದಲ್ಲಿ ಬುಧವಾರ ರಾತ್ರಿ ಚಿಲ್ಲರೆ ಅಂಗಡಿ ಸೇರಿದಂತೆ 7 ಮನೆಗಳಲ್ಲಿ ಕಳ್ಳರು ನಗದು ಹಾಗೂ ಆಭರಣವನ್ನು ಕಳ್ಳತನ ಮಾಡಿದ್ದಾರೆ.
ಇಲ್ಲಿನ ಒಕ್ಕಲಿಗರ ಬೀದಿಯ ರೈತಭವನದ ಪಕ್ಕದ ಲೇಟ್ ತಮ್ಮಣ್ಣೇಗೌಡರ ಪತ್ನಿ ಕೆಂಪಮ್ಮ ಅವರ...
ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ
ಉಪ್ಪಳ: ಮೀನಿನ ಲಾರಿಯನ್ನು ತಡೆದು ನಿಲ್ಲಿಸಿ ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಮಾಡಿದ ಘಟನೆ ಬುಧವಾರ ಮುಂಜಾನೆ ಉಪ್ಪಳ ಅಟ್ಟೆಗೋಳಿಯಲ್ಲಿ ನಡೆದಿದೆ.
ಪೈವಳಿಕೆ ನಿವಾಸಿಯಾದ ಯೂಸಫ್ ಅವರನ್ನು ತಂಡವೊಂದು...


















