ಟ್ಯಾಗ್: Roshan Baig
ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್
ನವದೆಹಲಿ : ನಾನು ರಾಜಕೀಯದಿಂದ ನಾಪತ್ತೆಯಾಗಿಲ್ಲ, ಎಲ್ಲರೂ ಸೇರಿ ಕೋರ್ಟ್ ಕೇಸ್‌ಗಳಲ್ಲಿ ಸಿಲುಕಿಸಿದ್ದರು ನಿಧಾನವಾಗಿ ಅವುಗಳಿಂದ ಆಚೆ ಬರುತ್ತಿದ್ದೇನೆ. ರಾಜಕೀಯ ನನ್ನ ರಕ್ತದಲ್ಲಿದೆ, ವಿದ್ಯಾರ್ಥಿ ಜೀವನದಿಂದ ರಾಜಕೀಯ ಮಾಡುತ್ತಿದ್ದೇನೆ. ಮುಂದೆ ನಾನು ಸಕ್ರೀಯ...












