ಟ್ಯಾಗ್: route
ಜೂ. 5 ರಿಂದ 10 ರ ವರೆಗೆ ಕೆಲವು ರೈಲು ಸಂಚಾರ ಬಂದ್ :...
ಕಲಬುರಗಿ: ಸೋಲಾಪುರ ಬಳಿಯ ಟಿಕೇಕರವಾಡಿ ಯಾರ್ಡ್‌ನಲ್ಲಿ ಮೇಲ್ದರ್ಜೆ ಕಾಮಗಾರಿಗೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ನ್ನು ನಿಯೋಜಿಸಲು ಪೂರ್ವ-ಇಂಟರ್‌ಲಾಕಿಂಗ್ ಅಲ್ಲದ ಮತ್ತು ಇಂಟರ್‌ಲಾಕಿಂಗ್ ಅಲ್ಲದ ಕೆಲಸದಿಂದಾಗಿ ಜೂನ್ 5ರಿಂದ 10ರವರೆಗೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗವು ಹಲವು...
ಜೂನ್ ಅಂತ್ಯದೊಳಗೆ ‘ಬೆಂಗಳೂರು-ಮುಂಬೈ’ ಸೂಪರ್ ಫಾಸ್ಟ್ ರೈಲು : ಹುಬ್ಬಳ್ಳಿ ಮಾರ್ಗ
ನವದೆಹಲಿ/ಹುಬ್ಬಳ್ಳಿ : ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸಂಪರ್ಕ ಸೇತುವಾಗಿ "ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು" ಜೂನ್ ಅಂತ್ಯದೊಳಗೆ ಸಂಚಾರ ಆರಂಭಿಸಲಿದೆ. ಅಲ್ಲದೆ, ನಂತರದ ದಿನಗಳಲ್ಲಿ ಇದು "ವಂದೇ ಭಾರತ್ ಸ್ಲೀಪರ್" ರೈಲಾಗಿ...
ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್ – ಬದಲಿ ಮಾರ್ಗ
ಬೆಂಗಳೂರು : ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ...
ಮೈಸೂರು-ಧರ್ಮಸ್ಥಳ ನಡುವೆ ಹೊಸ ಬಸ್‌ಸಂಚಾರ; ಕುಕ್ಕೆ ಸುಬ್ರಹ್ಮಣ್ಯ ಮಾರ್ಗ ಮುಖಾಂತರ ಸಂಚಾರ..!
ಮೈಸೂರು : ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ಪಟ್ಟಣದ ಮುಖಾಂತರ ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ನೂತನ ಬಸ್ ಮಾರ್ಗವನ್ನು ಪ್ರಾರಂಭಿಸಲಾಗಿದ್ದು, ಜನತೆಗೆ ಅನುಕೂಲವಾಗಿದೆ. ರಾಜ್ಯ ಸಾರಿಗೆ ಸಂಸ್ಥೆ ಧರ್ಮಸ್ಥಳ ಘಟಕದ ವತಿಯಿಂದ ಮೈಸೂರಿನಿಂದ ಪಟ್ಟಣದ...
ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಸಂಚಾರ ನಿಷೇಧ..!
ಧಾರವಾಡ : ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ, ಹೆಚ್‌ಪಿ ಗ್ಯಾಸ್ ಟ್ಯಾಂಕರ್‌ನಲ್ಲಿ ಏಕಾಏಕಿ ಗ್ಯಾಸ್ ಸೋರಿಕೆಯಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಂಬೂರು ಕ್ರಾಸ್ ಬಳಿ ನಡೆದಿದೆ.
ಬೃಹತ್ ವಾಹನದಲ್ಲಿ 18 ಟನ್ ಹೆಚ್‌ಪಿ...
ದಾವೋಸ್‌ಗೆ ತೆರಳುತ್ತಿದ್ದ ಟ್ರಂಪ್ ವಿಮಾನದಲ್ಲಿ ತಾಂತ್ರಿಕ ದೋಷ
ವಾಷ್ಟಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆರಳುತ್ತಿದ್ದ, ಏರ್‌ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಬೇಸ್‌ಗೆ ಮರಳಿದೆ.
ಸ್ವಿಟ್ಜರ್ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ...
ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ
ಬೆಳಗಾವಿ : ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ, ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ....
ಭಾರೀ ಮಳೆ; ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ
ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದ್ದು, 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು,...


















