ಟ್ಯಾಗ್: Rowdy sheeter
ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಭದ್ರತಾ ಲೋಪ..? ರೌಡಿ ಶೀಟರ್ ಗ್ಯಾಂಗ್ ಎಣ್ಣೆ ಪಾರ್ಟಿ ಆರೋಪ
ಮೈಸೂರು: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭದ್ರತಾ ಲೋಪ ನಡೆದಿರುವ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಪ್ರವೇಶಕ್ಕೆ ಕಟ್ಟುನಿಟ್ಟಿನ ನಿರ್ಬಂಧವಿರುವ ಕಳ್ಳಬೇಟೆ ತಡೆ ಶಿಬಿರದ ಸಮೀಪ ಕೆಲವರು ಮದ್ಯ ಸೇವಿಸಿರುವ...
ಉದ್ಯಮಿ ಅಪಹರಣ ಪ್ರಕರಣ; ಸಿಸಿಬಿಯಿಂದ ರೌಡಿ ಶೀಟರ್ ಯಶಸ್ವಿನಿ ಗೌಡ ಬಂಧನ..!
ಬೆಂಗಳೂರು : ನಿರ್ದೇಶಕ ನಂದಕಿಶೋರ್ ಅವರಿಗೆ ಸಾಲ ನೀಡಿದ್ದ ಉದ್ಯಮಿಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಯಶಸ್ವಿನಿ ಗೌಡಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ...
ಗ್ಯಾಂಗ್ ವಾರ್ – ಕುಖ್ಯಾತ ರೌಡಿಶೀಟರ್ ಸಾವು
ನವದೆಹಲಿ : ಸೀಲಾಂಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕುಖ್ಯಾತ ರೌಡಿಶೀಟರ್ ಸಾವನ್ನಪ್ಪಿದ್ದಾನೆ. ಮೃತ ರೌಡಿಶೀಟರ್‌ನ್ನು ಮಿಸ್ಬಾ (22) ಎಂದು ಗುರುತಿಸಲಾಗಿದ್ದು, ಈತನ ಮೇಲೆ ಕೊಲೆ, ದರೋಡೆ ಸೇರಿದಂತೆ ಏಳು ಪ್ರಕರಣಗಳು ದಾಖಲಾಗಿದ್ದವು.
ಮಂಗಳವಾರ (ಅ.28)...
ಪರಪ್ಪನ ಅಗ್ರಹಾರ ಜೈಲಲ್ಲೇ ರೌಡಿಶೀಟರ್‌ನ ಭರ್ಜರಿ ಬರ್ತ್ಡೇ ಪಾರ್ಟಿ
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿಶೀಟರ್‌ವೊಬ್ಬ ಕೇಕ್ ಕಟ್ ಮಾಡಿ ಭರ್ಜರಿಯಾಗಿ ಬರ್ತ್‌ಡೇ ಪಾರ್ಟಿ ಮಾಡಿರುವ ಘಟನೆ ನಡೆದಿದೆ.
ದರ್ಶನ್ ಕೇಸ್ ಬಳಿಕ ಜೈಲಿನಲ್ಲಿ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು...













