ಟ್ಯಾಗ್: RSS
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೆ ಎಫ್‌ಐಆರ್
ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ...
ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ; ಆರ್‌ಎಸ್‌ಎಸ್ ರಿಮೋಟ್ ಕಂಟ್ರೋಲ್‌ನಿಂದಲ್ಲ – ಮೋಹನ್ ಭಾಗವತ್
ಭೋಪಾಲ್ : ಬಿಜೆಪಿ, ವಿಹೆಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.
ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು...
ಖರ್ಗೆ Vs ಆರ್‌ಎಸ್‌ಎಸ್ ಫೈಟ್ – ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ ಸಚಿವ ಪ್ರಿಯಾಂಕ್
ಕಲಬುರಗಿ : ಕೈಗಾರಿಕಾ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಆರ್‌ಎಸ್‌ಎಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಆರ್‌ಎಸ್‌ಎಸ್ ವಿರುದ್ಧ ನೇರವಾಗಿ ಬೃಹತ್...
ತೃತೀಯ ಲಿಂಗಿಗಳೂ ಆರ್‌ಎಸ್‌ಎಸ್‌ಗೆ ಸೇರಬಹುದು – ಮೋಹನ್ ಭಾಗವತ್
ಬೆಂಗಳೂರು : ಹಿಂದುಸ್ತಾನಿ, ಹಿಂದೂ ರಾಷ್ಟ್ರ ಅನ್ನೋ ಸಂಘದ ನಿಲುವು ಎಂದಿಗೂ ಬದಲಾಗುವುದಿಲ್ಲ. ಸಂಘಕ್ಕೆ ತೃತೀಯಲಿಂಗಿಗಳೂ ಬರಬಹುದು ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಕರೆ ನೀಡಿದರು.
ಹೊಸಕೆರೆಹಳ್ಳಿ ಖಾಸಗಿ ಕಾಲೇಜು ಸಭಾಂಗಣದಲ್ಲಿ ನಡೆದ...
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮೋಹನ್ ಭಾಗವತ್ ಭೇಟಿ
ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ...
ದೇಶದ ಸಮಸ್ಯೆಗಳಿಗೆ ಕಾರಣವಾಗಿರೋ ಆರ್‌ಎಸ್‌ಎಸ್ ಬ್ಯಾನ್ ಆಗಬೇಕು – ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ : ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ, ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು...
ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿವಾದ – ಸಂಘಟನೆಗಳಿಗೆ ಇಂದು ನೋಟಿಸ್
ಕಲಬುರಗಿ : ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ...
ಆರ್‌ಎಸ್‌ಎಸ್ ಪಥ ಸಂಚಲನ; ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ – ಪರಮೇಶ್ವರ್
ಬೆಂಗಳೂರು : ಚಿತ್ತಾಪುರದಲ್ಲಿ ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ...
ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ, ಚರ್ಚ್ ಮುಂದೆ ಡ್ಯಾನ್ಸ್ ಮಾಡ್ತಾರೆ – ಬಿಕೆ...
ನವದೆಹಲಿ : ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ ಡಿಜೆ ಹಾಕಿಕೊಂಡು, ಎಣ್ಣೆ ಹಾಕಿಕೊಳ್ಳುತ್ತಾರೆ. ಎಣ್ಣೆ ಹಾಕಿಕೊಂಡು ಮಸೀದಿ, ಚರ್ಚ್ ಮುಂದೆ ಡ್ಯಾನ್ಸ್ ಮಾಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ,...





















