ಟ್ಯಾಗ್: RSS
ಮತ್ತೆ ರೌಡಿ ಹಬೀದ್ ಪಾಷಾ ಆಕ್ಟೀವ್ – ಸುಪಾರಿ ಗ್ಯಾಂಗ್ ಪೊಲೀಸ್ ಬಲೆಗೆ..!
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಕೊಲೆ ಪ್ರಕರಣ ಹಾಗೂ ಶಾಸಕ...
ನಾಳೆ ʻಅವಿಶ್ರಾಂತ ಧ್ಯೇಯಜೀವಿʼ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ..!
ಬೆಂಗಳೂರು : ಮೈ. ಚ. ಜಯದೇವ ಅವರು ವಿರಚಿತ ‘ಅವಿಶ್ರಾಂತ ಧ್ಯೇಯಜೀವಿ‘ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಾಳೆ (ಮೇ 14) ಸಂಜೆ ನಡೆಯಲಿದೆ. ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ...
ಜಾತಿ ವ್ಯವಸ್ಥೆ ನಿರ್ಮೂಲನೆಗೆ ಮೋಹನ್ ಭಾಗವತ್ ಕೊಟ್ಟ ಐಡಿಯಾ..!
ಮೈಸೂರು : ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ...
ಅಂಬೇಡ್ಕರ್ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ – ಮೋಹನ್ ಭಾಗವತ್
ಮೈಸೂರು : ಅಂಬೇಡ್ಕರ್ ಅವರ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ. ಸಾಮಾಜಿಕ ಸ್ವಾತಂತ್ರ್ಯ ನೆಲೆಗೊಳ್ಳದೆ ರಾಜಕೀಯ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗುವುದಿಲ್ಲ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ಸುತ್ತೂರು ಶಾಖಾ...
ರಾಘವ್ ಚಡ್ಡಾ ಬಳಿಕ ಮತ್ತೊಬ್ಬ ನಾಯಕ ಬಿಜೆಪಿ ಸೇರ್ಪಡೆ? ಸಂಜಯ್ ಸಿಂಗ್ ಸ್ಪಷ್ಟನೆ
ಆಮ್ ಆದ್ಮಿ ಪಕ್ಷದ (AAP) ಒಳಗಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ದೇಶದ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ಪಕ್ಷದ ಪ್ರಮುಖ ರಾಜ್ಯಸಭಾ ಸದಸ್ಯರು ಕ್ರಮೇಣ ಬಿಜೆಪಿ ಸೇರುತ್ತಿರುವುದು ಎಎಪಿಗೆ ಗಂಭೀರ ಸವಾಲಾಗಿ...
ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ, RSS ಕಾರ್ಯಕರ್ತರ ಆಯ್ಕೆ..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಆಯ್ಕೆ ಮಾಡಿ ವಿವಾದಕ್ಕೆ ಸಿಲುಕಿದೆ. ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧಕ್ಷರಾಗಿ ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ಯಲ್ಲಾಪುರ ಶಾಸಕರ ಆಪ್ತರಾಗಿರುವ...
ಆರ್‌ಎಸ್‌ಎಸ್ ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ...
ಬೆಳಗಾವಿ : ಆರ್‌ಎಸ್‌ಎಸ್ ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ-ನೀನಾ ಯುದ್ಧ ನಡೆದಿದ್ದು, ಹಾಲಿ ಪ್ರಮುಖನ ಮೇಲೆ ಮಾಜಿ ಪ್ರಮುಖ ತಲವಾರ್ ಹಿಡಿದು ಬೆನ್ನಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ...
ಎಲ್ಲಾ ಧರ್ಮದವರೂ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ – ಬಿ.ಕೆ ಹರಿಪ್ರಸಾದ್
ಬೆಂಗಳೂರು : ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು...
ವಿಧಾನಸಭೆಯಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ – ಮಾತಿನ ಚಾಟಿಗೆ ಬಿಜೆಪಿಗರು ಸುಸ್ತು
ಬೆಂಗಳೂರು : ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೆ ಎಫ್‌ಐಆರ್
ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ...





















