ಟ್ಯಾಗ್: rush
ಎಜ್ರಾ ಸ್ಟ್ರೀಟ್ ಬಳಿ ಬೆಂಕಿ ಅವಘಡ – ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಕೋಲ್ಕತ್ತಾ : ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ನಡೆದಿದೆ.
ಇಂದು (ಶನಿವಾರ) ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ...
ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್‌ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....
ಆಯುಧ ಪೂಜೆಗೆ ಖರೀದಿ ಭರಾಟೆ ಜೋರು – ಕೆ.ಆರ್ ಮಾರ್ಕೆಟ್ ಸುತ್ತ ಟ್ರಾಫಿಕ್ ಜಾಮ್
ಬೆಂಗಳೂರು : ಇಂದು (ಅ.1) ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ.
ಆಯುಧ ಪೂಜೆ ಹಿನ್ನೆಲೆ ಕೆ.ಆರ್...
ಆ್ಯಪಲ್ ಸ್ಟೋರ್ ಮುಂದೆ ಐಫೋನ್-17ಖರೀದಿಗೆ ಗ್ರಾಹಕರು ನೂಕುನುಗ್ಗಲು
ಮುಂಬೈ : ಆ್ಯಪಲ್ ಸ್ಟೋರ್‌ನಲ್ಲಿ ಹೊಸ ಐಫೋನ್-17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.
ಆ್ಯಪಲ್ ಅಂಗಡಿಯ ಹೊರಗೆ ನೂರಾರು...















