ಟ್ಯಾಗ್: Russia
ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್ ಕೊಟ್ಟ ರಷ್ಯಾ
ನವದೆಹಲಿ : ಟ್ಯಾರಿಫ್ ವಿಚಾರವಾಗಿ ಅಮೆರಿಕದ ಮುನಿಸಿನ ನಡುವೆ ಭಾರತಕ್ಕೆ ಹೆಚ್ಚಿನ ರಿಯಾಯಿತಿಯಲ್ಲಿ ತೈಲ ಪೂರೈಸಲು ರಷ್ಯಾ ಮುಂದಾಗಿದೆ. ಅಮೆರಿಕದ ಸುಂಕದ ಹೊರೆಯನ್ನು ಭಾರತ ಇನ್ನೂ ಎದುರಿಸುತ್ತಿದೆ. ಇದನ್ನು ಮನಗಂಡಿರುವ ರಷ್ಯಾದ ತೈಲ...
ಭಾರತಕ್ಕೆ 50% ತೆರಿಗೆ ಹಾಕಿ; ಯುರೋಪ್‌ಗೆ ಅಮೆರಿಕ ಸರ್ಕಾರ ಮನವಿ..!
ವಾಷಿಂಗ್ಟನ್ : ಭಾರತದ ಮೇಲೆ ತಾನು ಹೇಗೆ ಸುಂಕ ವಿಧಿಸಿದ್ದೇನೋ ಅದೇ ರೀತಿ ನೀವು ಸುಂಕ ವಿಧಿಸಬೇಕೆಂದು ಯುರೋಪಿಯನ್ ಒಕ್ಕೂಟಗಳಿಗೆ ಟ್ರಂಪ್ ಸರ್ಕಾರ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.
ಆರಂಭದಲ್ಲಿ ಭಾರತದಿಂದ ಆಮದಾಗುವ ವಸ್ತುಗಳಿಗೆ 25%...
ಒಂದಲ್ಲ, 4 ಬಾರಿ ಟ್ರಂಪ್ ಕರೆ ಮಾಡಿದ್ರೂ ಉತ್ತರಿಸದ ಮೋದಿ..!
ಬರ್ಲಿನ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಪ್ರಯತ್ನಿಸಿದ್ದರು. ಆದರೆ ಮೋದಿ ಅವರು ಟ್ರಂಪ್ ಜೊತೆ ದೂರವಾಣಿಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ.
ಭಾರತದ...
ರಷ್ಯಾ ಅಭಿವೃದ್ಧಿಪಡಿಸಿದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
ಮಾಸ್ಕೊ: ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆಯನ್ನು 2025 ರ ಆರಂಭದಲ್ಲಿ ರೋಗಿಗಳಿಗೆ ಉಚಿತವಾಗಿ ವಿತರಿಸಲಾಗುವ ಎಂದು ರಷ್ಯಾದ ಆರೋಗ್ಯ ಸಚಿವಾಲಯ ಘೋಷಿಸಿದೆ. ಲಸಿಕೆಯನ್ನು ಕ್ಯಾನ್ಸರ್ ತಡೆಗಟ್ಟಲು ಸಾರ್ವಜನಿಕರಿಗೆ ನೀಡುವುದಕ್ಕಿಂತ ಹೆಚ್ಚಾಗಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ...















