ಟ್ಯಾಗ್: S M Krishna
ಎಸ್.ಎಂ.ಕೃಷ್ಣರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಿ: ಶಾಸಕ ದಿನೇಶ್ ಗೂಳಿಗೌಡ
ಮಂಡ್ಯ: ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್,ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು...
ಎಸ್.ಎಂ.ಕೃಷ್ಣ ನಿಧನ: ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಮಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಂಗಳವಾರ (ಡಿ.07) ನಸುಕಿನ ಅಸುನೀಗಿದರು. ಕೆಲ ತಿಂಗಳಿನಿಂದ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಎಂ.ಕೃಷ್ಣ ಅವರು ನಿಧನರಾದರು.
ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ...
ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತೀಯ ರಾಜಕೀಯ ಮುತ್ಸದ್ದಿ, ಬೆಂಗಳೂರಿಗೆ ಸಿಲಿಕಾನ್ ಸಿಟಿ ಖ್ಯಾತಿ ತಂದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ...
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿ ಎಸ್‌ಎಂ ಕೃಷ್ಣ ಪತ್ರ
ಮಂಡ್ಯ: ಕರ್ನಾಟಕದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಮಂಗಳವಾರ ಮುಂಜಾನೆ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೊನೆಗಾಲದಲ್ಲಿ ಶ್ವಾಸಕೋಶದ ಸೋಂಕು ಸಹ ಕಾಡಿತ್ತು. ಇದೀಗ ಎಸ್‌ಎಂ ಕೃಷ್ಣ...
ಕೋಟಿ ಕನ್ನಡಿಗರು ಮೆಚ್ಚಿದ ನಾಯಕ ಎಸ್.ಎಂ.ಕೆ: ಈಶ್ವರ ಖಂಡ್ರೆ
ಬೆಳಗಾವಿ, ಡಿ.10: ರಾಜ್ಯದ 7ಕೋಟಿ ಕನ್ನಡಿಗರ ಪ್ರೀತಿಗೆ ಪಾತ್ರರಾಗಿದ್ದ ನಾಯಕ ರಾಜ್ಯದ 10ನೇ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಕೃಷ್ಣ ಅವರ ನಿಧನಕ್ಕೆ...
ಕರ್ನಾಟಕ ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ
ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಅವರಿಗೆ...
















