ಟ್ಯಾಗ್: S N Subbareddy
ನನಗೆ ಸಚಿವ ಸ್ಥಾನ ಕೊಡಲೇಬೇಕು: ಎಸ್ ಎನ್ ಸುಬ್ಬಾರೆಡ್ಡಿ ಆಗ್ರಹ
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.
ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್...











