ಟ್ಯಾಗ್: Sabarimala
ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ, ಮರಳಿ ಗೂಡು ಸೇರಿದ ಪಾರಿವಾಳ
ಚಿತ್ರದುರ್ಗ : ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳವೊಂದು 900 ಕಿಲೋ ಮೀಟರ್ ಕ್ರಮಿಸಿದ ಬಳಿಕ ಮರಳಿ ಗೂಡು ಸೇರಿರುವ ಅಚ್ಚರಿ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ.
ಈ ಗ್ರಾಮದ ರಾಜು...
ಶಬರಿಮಲೆಯಲ್ಲಿ ಚಿನ್ನ ಆಯ್ತು, ಈಗ ತುಪ್ಪ ಹಗರಣ – ಆರೋಪದ ತನಿಖೆಗೆ ಕೇರಳ ಹೈಕೋರ್ಟ್...
ತಿರುವನಂತಪುರಂ : ಶಬರಿಮಲೆ ದೇವಾಲಯ ಚಿನ್ನ ಕಳ್ಳತನ ಬಳಿಕ ಇದೀಗ ತುಪ್ಪದ ಹಗರಣವೊಂದು ಬೆಳಕಿಗೆ ಬಂದಿದೆ. ಈ ಬಾರಿ ದೇವಾಲಯದಲ್ಲಿ ಆದ್ಯ ಶಿಷ್ಟ ತುಪ್ಪ ಮಾರಾಟದಲ್ಲಿ 35 ಲಕ್ಷ ರೂ. ದುರುಪಯೋಗ ಪಡಿಸಿಕೊಂಡಿರುವ...
ಶಬರಿಮಲೆಯಲ್ಲಿ ಮಕರ ಜ್ಯೋತಿ – ದಿವ್ಯಜ್ಯೋತಿ ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರು
ತಿರುವನಂತಪುರಂ : ಮಕರ ಸಂಕ್ರಾಂತಿ ಬಂದರೆ, ಸಾಕು ದೇಶದೆಲ್ಲೆಡೆ ಸ್ವಾಮಿಯೇ ಶರಣಂ ಅಯ್ಯಪ್ಪ ಅನ್ನೋ ಘೋಷಣೆಗಳು ಕೇಳಿ ಬರುತ್ತವೆ. ಅಯ್ಯಪ್ಪನ ಭಕ್ತರು ಮಾಲಾಧಾರಿಗಳಾಗಿ ಇಡುಮುರಿ ಕಟ್ಟಿಕೊಂಡು ಮಣಿಕಂಠನ ದರ್ಶನಕ್ಕೆ ಹೊಗುವುದನ್ನ ನೋಡುವುದೇ ಒಂದು...
ಶಬರಿಮಲೆ ಚಿನ್ನ ಕಳ್ಳತನ ಕೇಸ್ – SITಗೆ ಹೆಚ್ಚುವರಿ ಅಧಿಕಾರಿಗಳ ಸೇರ್ಪಡೆಗೆ ಕೇರಳ ಹೈಕೋರ್ಟ್...
ತಿರುವಂತನಪುರಂ : ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡಕ್ಕೆ ಇಬ್ಬರು ಅಧಿಕಾರಿಗಳನ್ನು ಸೇರಿಸಿಕೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಈ ತನಿಖಾ ತಂಡಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೇಣಿಯ...
ಶಬರಿಮಲೆ ಅಯ್ಯಪ್ಪನ ಹುಂಡಿಗೆ 15 ದಿನದಲ್ಲೇ 92 ಕೋಟಿ ರೂ. ಸಂಗ್ರಹ..!
ತಿರುವನಂತಪುರಂ : ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಹರಿದುಬಂದಿದೆ.
ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ...
ಶಬರಿಮಲೆ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ ಪ್ರಿನ್ಸಿಪಾಲ್
ಚಿಕ್ಕಮಗಳೂರು : ಶಬರಿಮಲೆ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ಆರ್‌ಪುರ ತಾಲೂಕು ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಇದೇ...
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತ ಸಾಗರ – ಡೆಡ್ಲಿ ಅಮೀಬಾ ಸೋಂಕಿನ ಆತಂಕ..!
ತಿರುವನಂತಪುರಂ : ಕಳೆದ ವಾರದಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಸ್ವಾಮಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಇದೇ ಸಂದರ್ಭದಲ್ಲಿ...
ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ತಿರುವನಂತಪುರಂ : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಮೂಲಕ...
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ
ತಿರುವನಂತಪುರಂ : ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ.
ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್...




















