ಟ್ಯಾಗ್: safe
ಕಾರವಾರ : ಸಮುದ್ರದಲ್ಲಿ ಮುಳುಗಿದ ಬೋಟ್ , ಪ್ರಾಣಾಪಾಯದಿಂದ ಮೀನುಗಾರರು ಸುರಕ್ಷಿತ
ಕಾರವಾರ (ಉತ್ತರ ಕನ್ನಡ) : ಹೊನ್ನಾವರ ತಾಲೂಕಿನ ಕಾಸರಕೋಡ ಹಾಗೂ ತಾರೇಬಾಗಿಲು ಸಮೀಪದ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಒಂದು ಮುಳುಗಡೆಯಾದ ಘಟನೆ ನಡೆದಿದ್ದು, ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
IPL : ಇಂದು ಡೆಲ್ಲಿ ಗೆದ್ದರೆ ಬೆಂಗಳೂರು ಸೇಫ್, ಸೋತರೆ ಔಟ್, RCB ಆತಂಕ
ಐಪಿಎಲ್ : 2026ರ ನಿರ್ಣಾಯಕ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಸೋಮವಾರ ಧರ್ಮಶಾಲಾದ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಪ್ಲೇಆಫ್ ರೇಸ್‌ನಲ್ಲಿ ಉಳಿಯಲು ಪಂಜಾಬ್‌ಗೆ ಈ ಪಂದ್ಯ ನಿರ್ಣಾಯಕವಾಗಿದೆ. ಸತತ ಮೂರು ಸೋಲುಗಳ...
ಟಿವಿಕೆಗೆ ಬೇಷರತ್ ಬೆಂಬಲ ಸೂಚಿಸಿದ ವಿಸಿಕೆ – ನಂಬರ್ ಗೇಮ್‌ನಲ್ಲಿ ವಿಜಯ್ ಸೇಫ್..!
ಚೆನ್ನೈ : ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬಹುಮತಕ್ಕೆ ನಡೆಯುತ್ತಿದ್ದ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ಟಿವಿಕೆಗೆ ವಿಸಿಕೆ ಬೇಷರತ್ ಬೆಂಬಲ ಘೋಷಿಸಿದೆ ಎಂದು ಮೂಲಗಳು ತಿಳಿಸಿವೆ. ಆ ಮೂಲಕ ವಿಜಯ್‌ಗೆ 118 ಶಾಸಕರ...
12 ಗಂಟೆ ಬಳಿಕ ಕಾಣೆಯಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತವಾಗಿ ಪತ್ತೆ
ಚಿಕ್ಕಮಗಳೂರು ಶುಕ್ರವಾರ (ಮೇ 08): ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್ನಲ್ಲಿ...
ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್..!
ಬೆಂಗಳೂರು : ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ನಡೆದಿದೆ.
ಅಧೋನಿಯಿಂದ ಅನಂತಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಳಗಿನ...
ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ..!
ನವದೆಹಲಿ : ಭಾರತ ಮತ್ತು ಯುರೋಪಿಯನ್ ಒಕ್ಕೂಟ ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ...
ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ವದಂತಿ ಸುಳ್ಳು; ಆತಂಕಪಡಬೇಕಿಲ್ಲ, ತಿನ್ನಲು ಸೇಫ್ – ದಿನೇಶ್ ಗುಂಡೂರಾವ್
ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ....
ಖಾಸಗಿ ಬಸ್ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್..!
ಬೆಂಗಳೂರು : ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ, ಬಸ್ ಅನಂತಪುರದ ಬಳಿ...



















