ಟ್ಯಾಗ್: Sameer MD
ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್, ತಿಮರೋಡಿ, ಮಟ್ಟಣ್ಣನವರ್ ವಿರುದ್ಧ ಚಿನ್ನಯ್ಯ ದೂರು..!
ಮಂಗಳೂರು : ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ...
ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ – ಸಮೀರ್
ಬೆಂಗಳೂರು : ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ. ನನ್ನ ಎಲ್ಲಾ ವಿವರ, ದಾಖಲೆಗಳನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇನೆ ಎಂದು ಸಮೀರ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ.
ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಸಮೀರ್...
ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್; ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಸಜ್ಜು..!
ಮಂಗಳೂರು : ಶ್ರೀ ಕ್ಷೇತ್ರದ ಧರ್ಮಸ್ಥಳದಲ್ಲಿ ಶಿವ ತಾಂಡವ ಶುರುವಾಗಿದ್ದು, ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಿದವರ ಕಂತೆ ಕಂತೆ ಸುಳ್ಳುಗಳು ಒಂದೊಂದೇ ಹೊರಬರುತ್ತಿದೆ. ಅಪಪ್ರಚಾರ ಮಾಡಿದವರು ಒಬ್ಬೊಬ್ಬರೇ ಕಂಬಿ ಹಿಂದೆ ಸೇರುತ್ತಿದ್ದಾರೆ.
ಈ ಧರ್ಮಸ್ಥಳದ...
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...
ಒಂದು ವಾರದಲ್ಲಿ ಮನೆ ಖಾಲಿ ಮಾಡಬೇಕು; ಯೂಟ್ಯೂಬರ್ ಸಮೀರ್
ಬೆಂಗಳೂರು : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹಲವು ವಿಚಾರಗಳು ತನಿಖೆಯಿಂದ...
















