ಟ್ಯಾಗ್: sandalwood
ದರ್ಶನ್ ಕೇಸ್ ಗೆ ಹೊಸ ಬೆಳವಣಿಗೆ; ವಿಚಾರಣೆ ನಡೆಸುತ್ತಿದ್ದ ಜಡ್ಜ್ ಬದಲಾವಣೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Darshan) ಅವರಿಗೆ ತಕ್ಷಣಕ್ಕೆ ಜಾಮೀನು ಸಿಗುವ ಸಾಧ್ಯತೆ ಇಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ. ಪ್ರಕರಣದ ವಿಚಾರಣೆ ಮುಂದಿನ ವರ್ಷದ ಮೇ ತಿಂಗಳೊಳಗೆ...
ವಿಜಯ್ ರಾಘವೇಂದ್ರ: ಸ್ಪಂದನಾಗಿಂತ ಮೊದಲು ಸ್ಟಾರ್ ಹೀರೋಯಿನ್ ಜೊತೆ ಕೇಳಿ...
ಚಂದನವನದ ಮೆಚ್ಚಿನ ಜೋಡಿಗಳಲ್ಲಿ ಒಂದಾದ ವಿಜಯ್ ರಾಘವೇಂದ್ರ ಮತ್ತು ಸ್ಪಂದನಾ ಅವರ ಪ್ರೇಮಕಥೆ ಅಭಿಮಾನಿಗಳಿಗೆ ಬಹಳ ಪರಿಚಿತವಾಗಿದೆ. ಪ್ರೀತಿಸಿ ಮದುವೆಯಾದ ಈ ಜೋಡಿ ಹಲವು ವರ್ಷಗಳಿಂದ ಸಿನಿಪ್ರೇಮಿಗಳ ಮನಸ್ಸಿನಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ....
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
ತಮಿಳು ಚಿತ್ರ ಜನನಾಯಗನ್ ಮಾದರಿಯಲ್ಲೇ ಕನ್ನಡದ ಕೆಡಿ ಚಿತ್ರಕ್ಕೆ ಕಂಟಕ ಎದುರಾಗಿದೆ. ಕೆವಿಎನ್ ಕೆಡಿ ಸಿನಿಮಾ ಮೇಲೆ ಸೆನ್ಸಾರ್ ಬೋರ್ಡ್ ಸೇಡು ತೀರಿಸಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಕನ್ನಡ ಸಿನಿಮಾಗಳಿಗೆ ಮುಂಬೈನ ಸೆಂಟರ್ ಸೆನ್ಸಾರ್...
ಕನ್ನಡಕ್ಕೆ ಕಾಸ್ಟ್ಲಿ ಆದ ಕಿಸ್‌ನ ನಟಿ ಶ್ರೀಲೀಲಾ
ಕಿಸ್ ಕನ್ನಡ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಶ್ರೀಲೀಲಾ ಇದೀಗ ಕನ್ನಡದಲ್ಲಿ ಮರೀಚಿಕೆಯಾಗಿದ್ದಾರೆ. ಒಂದೇ ಒಂದು ಕನ್ನಡ ಚಿತ್ರವನ್ನು ಶ್ರೀಲೀಲಾ ಒಪ್ಪಿಕೊಳ್ತಿಲ್ಲ ಎಂಬ ಮಾತುಗಳು ಗಾಂಧಿನಗರದ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ....
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – ಆರೋಪಿ ಅರೆಸ್ಟ್
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ...
ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್ ಚಿತ್ರ ಶುರು
ಟಾಕ್ಸಿಕ್, ಕೆಡಿ, ಜನ ನಾಯಗನ್ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ...
ಬೆಂಗಳೂರಿನಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ಗಂಧ ತುಂಡುಗಳು ಜಪ್ತಿ
ಬೆಂಗಳೂರು: ಬರೋಬ್ಬರಿ 5 ಕೋಟಿಗೂ ಅಧಿಕ ಮೌಲ್ಯದ ಗಂಧದ ತುಂಡುಗಳನ್ನು ಜಪ್ತಿ ಮಾಡಲಾಗಿದೆ.
ನಗರದಲ್ಲಿ ಗಂಧದ ದಂಧೆ ಮತ್ತೆ ಶುರುವಾಗಿದ್ದು ರಾಜ್ಯ ಅರಣ್ಯ ಜಾಗೃತದಳ ಸಿಬ್ಬಂದಿ ಗಂಧದ ಮರಗಳ ಕಳವು ಪ್ರಕರಣ ಭೇದಿಸಿದ್ದಾರೆ.
ಖಚಿತ ಮಾಹಿತಿ...















