ಟ್ಯಾಗ್: Santosh Hegde
ಮುಖ್ಯಮಂತ್ರಿ ನೀಡಿದರೆ ರಾಜೀನಾಮೆ ಒಳಿತು: ಸಂತೋಷ್ ಹೆಗ್ಡೆ
ಉಳ್ಳಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದರೆ ಒಳಿತು. ಕಾನೂನುಬದ್ಧವಾಗಿ ಹೋರಾಡಲು ಮುಖ್ಯಮಂತ್ರಿಗೆ ಅವಕಾಶವಿದ್ದು, ಸಾರ್ವಜನಿಕರ ದೃಷ್ಟಿಕೋನದಿಂದ ರಾಜೀನಾಮೆ ಸೂಕ್ತವಾಗಿದೆ ಎಂದು ಮಾಜಿ ಲೋಕಾಯುಕ್ತ...











