ಟ್ಯಾಗ್: Santosh Lad
ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...
ಬೀದರ್ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೀದರ್‌ನಲ್ಲಿ ಸಚಿವ ಸಂಪುಟ...
ಋತುಚಕ್ರ ರಜೆ ನೀತಿಗೆ ಶೀಘ್ರವೇ ನಿಯಮ ರೂಪಿಸಿ ಜಾರಿ – ಸಂತೋಷ್ ಲಾಡ್
ಬೆಂಗಳೂರು : ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದ್ರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ...
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು – ಸಂತೋಷ ಲಾಡ್
ಬೆಂಗಳೂರು : ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್...
ಮೋದಿ ಅಕ್ರಮ ಮಾಡಿಯೇ ಚುನಾವಣೆ ಗೆದ್ದಿರೋದು – ಸಂತೋಷ್ ಲಾಡ್
ಬೆಂಗಳೂರು : ಇಡೀ ದೇಶದಲ್ಲಿ ವೋಟ್ ಚೋರಿ ಆಗಿರೋದು ಸತ್ಯ. ನರೇಂದ್ರ ಮೋದಿ ಅಕ್ರಮ ಮಾಡಿಯೇ ಚುನಾವಣೆಗಳನ್ನು ಗೆದ್ದಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಆರೋಪ ಮಾಡಿದ್ದಾರೆ.
ರಾಹುಲ್ ಗಾಂಧಿ ಆರೋಪದ ಬಗ್ಗೆ ವಿಧಾನಸೌಧದಲ್ಲಿ...
ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ – ಸಂತೋಷ್ ಲಾಡ್
ಬೆಂಗಳೂರು : ಪಾಕಿಸ್ತಾನ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಬಾಯಿಬಿಟ್ಟು ಮಾತಾಡಲಿ. ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ ಎಂದು ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮತಾಂತರ...
ಪಹಲ್ಗಾಮ್ ಬಳಿಕ ಇಂಡಿಯಾ – ಪಾಕಿಸ್ತಾನ ಮ್ಯಾಚ್ ಬೇಕಿತ್ತಾ?; ಸಂತೋಷ್ ಲಾಡ್
ಕೋಲಾರ : ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಅನ್ನೋ ವಿಚಾರ ಬಿಟ್ರೆ ಇನ್ನೇನಿದೆ? ಪಹಲ್ಗಾಮ್ ಆಗಿ ಎಷ್ಟು ದಿನ ಆಗಿದೆ? ಈ ಮಧ್ಯೆ ಇಂಡಿಯಾ ಪಾಕಿಸ್ತಾನ ಮ್ಯಾಚ್ ಯಾಕೆ ಬೇಕಾಗಿತ್ತು ಎಂದು ಕಾರ್ಮಿಕ ಸಚಿವ ಸಂತೋಷ್...
ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಹುದ್ದೆಯನ್ನುಬೇರೆಯವರಿಗೆ ಬಿಟ್ಟುಕೊಡಲಿ: ಸಚಿವ ಸಂತೋಷ್ ಲಾಡ್
ಗದಗ: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ ಕಾರ್ಯಕರ್ತರಾದಿಯಾಗಿ...
ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಂತೋಷ್ ಲಾಡ್
ಹಾಸನ: ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು ಇಡೀ ದೇಶಕ್ಕೆ ಅವಮಾನ ಮಾಡಿದರು. ಭಾರತದಲ್ಲಿ 18 ಲಕ್ಷ ಜನ ಪಾಸ್ಪೋರ್ಟ್ ಸರೆಂಡರ್ ಮಾಡಿದ್ದಾರೆ. ಆದರೆ, ಇದರ ಬಗ್ಗೆ ಯಾವುದೇ...
ಬಿಜೆಪಿ ರಾಜಕಾರಣ ಮಾಡಿ ತಮ್ಮಲ್ಲಿಯೇ ಒಡಕು ಮಾಡಿಕೊಳ್ಳುತ್ತಿದೆ: ಸಂತೋಷ್ ಲಾಡ್
ಹುಬ್ಬಳ್ಳಿ: ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ, ಬದಲಾಗಿ ರಾಜಕೀಯ ಮಾತನಾಡುತ್ತಾ, ರಾಜಕಾರಣ ಲಾಭ ಪಡೆಯುವುದು ಬಿಜೆಪಿಯವರ ಸಿದ್ದಾಂತವಾಗಿದೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ಶನಿವಾರ (ಡಿ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸರ್ಕಾರಗಳು ವಕ್ಫ್...
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...




















