ಟ್ಯಾಗ್: Satish Jarkiholi
ಸುಂಟರಗಾಳಿಗೆ ಕುಸಿದ ಪೆಂಡಾಲ್ – ಸತೀಶ್ ಜಾರಕಿಹೊಳಿ ಅಪಾಯದಿಂದ ಪಾರು
ಹಾವೇರಿ : ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿದು ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿ ಶಂಕುಸ್ಥಾಪನೆಯ ಕಾರ್ಯಕ್ರಮ...
ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ – ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ...
ಸತೀಶ್ ಜಾರಕಿಹೊಳಿ; ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ – ಡಿಕೆಶಿ ಮರುಪ್ರಶ್ನೆ
ಬೆಳಗಾವಿ : ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ..? ನನಗೇಕೆ ಅದೆಲ್ಲಾ..? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮರುಪ್ರಶ್ನಿಸಿದ್ದಾರೆ.
ಬೆಳಗಾವಿಯ...
ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
ಬೆಂಗಳೂರು : ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲ ಇದ್ದೇ ಇರುತ್ತದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ...
ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್ ಮೀಟಿಂಗ್..!
ಬೆಂಗಳೂರು : ಡಿಕೆ ಶಿವಕುಮಾರ್ ಜೊತೆಗಿನ ಮಾತುಕತೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಆಪ್ತ ಶಾಸಕರ ಜೊತೆ ನಗರದ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಇಂದು ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ತನ್ನ...
ಡಿಸಿಸಿ ಅಖಾಡಕ್ಕೆ ಸಿಎಂ ಎಂಟ್ರಿ – ಇಕ್ಕಟ್ಟಿಗೆ ಸಿಲುಕಿದ ಉಭಯ ಬಣ
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿಯಾಗಿದ್ದಾರೆ. ಜಾರಕಿಹೊಳಿ ಬಣ ಹಾಗೂ ಸವದಿ-ಕತ್ತಿ ಬಣದಿಂದ ಚಾಣಾಕ್ಷ ನಡೆಯನ್ನು ಸಿಎಂ ಅನುಸರಿಸಿದ್ದಾರೆ.
ಸಿಎಂ ಪ್ರವೇಶದ ಕಾರಣಕ್ಕೆ ಕಾಂಗ್ರೆಸ್ ಕಾರ್ಡ್ ಪ್ಲೇ ಮಾಡಬೇಕಾದ...
ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್, ಯತೀಂದ್ರ ಹೇಳಿಕೆ ಅದು ವೈಯಕ್ತಿಕ – ಸತೀಶ್ ಜಾರಕಿಹೊಳಿ
ಬೆಳಗಾವಿ : ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್...
ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ – ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್
ಬೆಳಗಾವಿ : ಸಿಎಂ ಸಿದ್ದರಾಮಯ್ಯನವರ ನಂತರ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.
ರಾಯಬಾಗ ತಾಲೂಕಿನ ಕಪ್ಪಲಗುದ್ದಿಯಲ್ಲಿ...
ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ
ಬಾಗಲಕೋಟೆ : ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ ಎಂದು ಬಿಜೆಪಿ ಮಾಜಿ ಸಚಿವ ರಾಜು ಗೌಡ ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ. ಮುಧೋಳ ನಗರದಲ್ಲಿ ವೀರ ಜಡಗಣ್ಣ ಬಾಲಣ್ಣ ಅವರ...
ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ – ಜಿ. ಪರಮೇಶ್ವರ್
ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...





















