ಟ್ಯಾಗ್: Satish Jarkiholi
KPCC ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ: ‘ನಾನು ಯಾವುದೇ ಬೇಡಿಕೆ ಇಟ್ಟಿಲ್ಲ’
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಳಿಕ ಕೆಪಿಸಿಸಿ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಯಾವುದೇ ಹುದ್ದೆಗಾಗಿ ತಾವು ಬೇಡಿಕೆ ಸಲ್ಲಿಸಿಲ್ಲ...
4 ಡಿಸಿಎಂ ಹುದ್ದೆಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಕಷ್ಟ! ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಹೆಚ್ಚಿದ...
ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಯ ನಂತರ ಇದೀಗ ನೂತನ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಹಂಚಿಕೆ ವಿಚಾರ ಪಕ್ಷದ ಹೈಕಮಾಂಡ್‌ಗೆ ಹೊಸ ಸವಾಲಾಗಿ...
ಮುಂದಿನ KPCC ಅಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ? ಊಹಾಪೋಹಗಳಿಗೆ ಸಚಿವರ ಸ್ಪಷ್ಟನೆ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ ಎಂಬ ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹರಿದಾಡುತ್ತಿರುವ ವದಂತಿಗಳನ್ನು ತಳ್ಳಿಹಾಕಿದ ಅವರು, ಅಂತಿಮ ನಿರ್ಧಾರವನ್ನು...
ಉಪ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ...
ಮೈಸೂರು : ದಾವಣಗೆರೆ ಉಪ ಚುನಾವಣೆ ಫಲಿತಾಂಶದ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ ಆಗಬಹುದು' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, " ಅಬ್ದುಲ್...
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ – ಜಾರಕಿಹೊಳಿ ಅಚ್ಚರಿ ಹೇಳಿಕೆ..!
ಮೈಸೂರು : ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ.
ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ....
ಸುಂಟರಗಾಳಿಗೆ ಕುಸಿದ ಪೆಂಡಾಲ್ – ಸತೀಶ್ ಜಾರಕಿಹೊಳಿ ಅಪಾಯದಿಂದ ಪಾರು
ಹಾವೇರಿ : ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಮುಗಿಸಿ ತೆರಳುವಾಗ ಸುಂಟರಗಾಳಿಗೆ ಬೃಹತ್ ಪೆಂಡಾಲ್ ಕುಸಿದು ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರಿನಲ್ಲಿ ನಡೆದಿದೆ.
ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿ ಶಂಕುಸ್ಥಾಪನೆಯ ಕಾರ್ಯಕ್ರಮ...
ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ – ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ...
ಸತೀಶ್ ಜಾರಕಿಹೊಳಿ; ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ – ಡಿಕೆಶಿ ಮರುಪ್ರಶ್ನೆ
ಬೆಳಗಾವಿ : ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ..? ನನಗೇಕೆ ಅದೆಲ್ಲಾ..? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮರುಪ್ರಶ್ನಿಸಿದ್ದಾರೆ.
ಬೆಳಗಾವಿಯ...
ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
ಬೆಂಗಳೂರು : ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ. ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲ ಇದ್ದೇ ಇರುತ್ತದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ...
ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್ ಮೀಟಿಂಗ್..!
ಬೆಂಗಳೂರು : ಡಿಕೆ ಶಿವಕುಮಾರ್ ಜೊತೆಗಿನ ಮಾತುಕತೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಆಪ್ತ ಶಾಸಕರ ಜೊತೆ ನಗರದ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಇಂದು ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ತನ್ನ...




















