ಟ್ಯಾಗ್: Satish Jarkiholi
ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರು : ಇಟಲಿ ಮೇಡ್ ಅಗಸ್ಟ ಹೆಲಿಕಾಪ್ಟರ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಖರೀದಿಸಿದ್ದಾರೆ.
ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್ ಜಾರಕಿಹೊಳಿ ಅವರು...
ಜಾರಕಿಹೊಳಿ Vs ಕತ್ತಿ – ನಿರ್ದೇಶಕನಿಗೆ ನಡು ರಸ್ತೆಯಲ್ಲೇ ಪತ್ನಿಯಿಂದ ಕಪಾಳ ಮೋಕ್ಷ
ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ರಮೇಶ ಕತ್ತಿ ನಡುವಿನ ಡಿಸಿಸಿ ಬ್ಯಾಂಕ್ ಚುನಾವಣೆಯ ಫೈಟ್ ಜೋರಾಗಿದ್ದು, ಇಬ್ಬರ ನಡುವಿನ ತಿಕ್ಕಾಟದಿಂದ ಶಾಂತವಾಗಿದ್ದ ಹುಕ್ಕೇರಿ ಕ್ಷೇತ್ರದಲ್ಲಿ ಗಲಾಟೆ ನಡೆದಿದೆ.
ಜಾರಕಿಹೊಳಿ...
ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ; ಹೆಬ್ಬಾಳ್ಕರ್ ಸಹೋದರ
ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಕಣದಿಂದ ಹಿಂದೆ ಸರಿದಿದ್ದಾರೆ.
ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ...
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ: ಸತೀಶ ಜಾರಕಿಹೊಳಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು ಎಂದು ಲೋಕೋಪಯೋಗಿ...
ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
ರಾಯಚೂರು: ಸದ್ಯಕ್ಕೆ ಮುಖ್ಯಮಂತ್ರಿಗಳು ಇದ್ದಾರೆ. ಸಿಎಂ ಬದಲಾವಣೆ ವಿಚಾರ ಬರುವುದಿಲ್ಲ. 2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಕಾದು ನೋಡಬೇಕು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಹಸ್ಯ...
ಮೈಕ್ರೋಫೈನಾಸ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಬೆಳಗಾವಿ: ಮೈಕ್ರೋಫೈನಾಸ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿರುವ ಪ್ರಕರಣದ ತನಿಖೆಗೆ ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...















