ಟ್ಯಾಗ್: scam
ಮುಡಾ ಹಗರಣ: ಸಿದ್ದರಾಮಯ್ಯ ಮೇಲ್ಮನವಿ, ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೀಡಿದ್ದ ಪೂರ್ವಾನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೊಂದು ಸಂಕಷ್ಟ, ಸಿಬಿಐ ಚಾರ್ಜ್...
ಬೆಂಗಳೂರು (ಜೂನ್ 4): ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ...
ಸಿಬಿಐಯಿಂದ ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್ಶೀಟ್ ಸಲ್ಲಿಕೆ : ವಾಲ್ಮೀಕಿ ನಿಗಮ...
ಬೆಂಗಳೂರು (ಜೂನ್ 3): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ ಇಲ್ಲಿನ ನ್ಯಾಯಾಲಯಕ್ಕೆ...
ಟಿಕೆಟ್, ಫ್ರೀ ಸ್ಟ್ರೀಮಿಂಗ್ ನೆಪದಲ್ಲಿ ಸೈಬರ್ ಅಪರಾಧಿಗಳ ಭಾರಿ ಮೊಸ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ನಲ್ಲಿ ಕ್ರಿಕೆಟ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ವಂಚನೆಗಳು ಮತ್ತು ಮಾಲ್‌ವೇರ್ ದಾಳಿಗಳನ್ನು ನಡೆಸಲು 1,000 ಕ್ಕೂ ಹೆಚ್ಚು ನಕಲಿ ಐಪಿಎಲ್-ಸಂಬಂಧಿತ ಡೊಮೇನ್‌ಗಳನ್ನು ಬಳಸಲಾಗುತ್ತಿದೆ ಎಂದು ವರದಿ ಮೂಲಕ ತಿಳಿದು...
ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಹಗರಣ – ರಾಜಕೀಯ ಕೆಸರೆ ರೆಚಾಟ
ಕೋಲಾರ : ರೈತರ ಶ್ರಮದಿಂದ ಕಟ್ಟಿಬೆಳೆಸಿರುವ ಕೋಲಾರ ಹಾಲು ಒಕ್ಕೂಟವು ಇಂದು ಕೆಲ ರಾಜಕೀಯ ನಾಯಕರ ಹಗರಣಗಳ ಕೇಂದ್ರಬಿಂದುವಾಗಿ ಮಾರ್ಪಟ್ಟಿದೆ. ಒಕ್ಕೂಟದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕೇಂದ್ರ ಮತ್ತು ರಾಜ್ಯದ ತನಿಖಾ ಸಂಸ್ಥೆಗಳು...
ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ ಹಣ ವಂಚನೆ..!
ಕಾರವಾರ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಿವೃತ್ತ ನೌಕರನಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಕಾರವಾರ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಸಿ ಮೂಲದ ಹಾಗೂ...
ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ – ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ...
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.
ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗ ಆಗಿದೆ ಎಂದು...
ಫೇಸ್‌ಬುಕ್ ಮೂಲಕ ಕಾರು ಖರೀದಿಸುವ ಮುನ್ನ ಹುಷಾರ್ – ಅಂತಾರಾಜ್ಯ ಜಾಲ ಪತ್ತೆ..!
ಮೈಸೂರು : ಫೇಸ್‌ಬುಕ್‌ನಲ್ಲಿ ಐಷಾರಾಮಿ ಕಾರುಗಳ ಫೋಟೋ ನೋಡಿ ಮರುಳಾಗಬೇಡಿ. ಏಕೆಂದರೆ ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುತ್ತೇವೆ ಅಂತ ನಂಬಿಸಿ ಕೋಟ್ಯಂತರ ರೂ ವಂಚಿಸುತ್ತಿದ್ದ, ದೊಡ್ಡ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಅಸಲಿ...
ಅಬಕಾರಿ ಇಲಾಖೆಯಲ್ಲಿ ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು..!
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು.
ವಿಧಾನಸೌಧದ ಕೆಂಗಲ್ ಗೇಟ್ ಬಳಿ...
ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್ʼ ಒಪ್ಪಿದ ಕೋರ್ಟ್
ಬೆಂಗಳೂರು/ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರು ಕಳಂಕಮುಕ್ತರಾಗಿದ್ದು, ಕಾನೂನು ಹೋರಾಟಕ್ಕೆ ದೊಡ್ಡ ಜಯ...




















