ಟ್ಯಾಗ್: School
ವಿದ್ಯಾರ್ಥಿ ಹತ್ಯೆ ಪ್ರಕರಣ; 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ..!
ಬಳ್ಳಾರಿ : ವಿದ್ಯಾರ್ಥಿಯೊಬ್ಬನನ್ನು ಕೊಲೆಗೈದು, 7 ಮಂದಿ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್ ಬಾಲಕ, ಪ್ರಕರಣ ನಡೆದು 30 ಗಂಟೆ ಕಳೆದ್ರೂ ಪತ್ತೆಯಾಗಿಲ್ಲ.
ಕೃತ್ಯ ನಡೆಸಿ ಅರ್ಧ ಗಂಟೆಯಲ್ಲೇ...
ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!
ಚಿತ್ರದುರ್ಗ : 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ...
ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್
ಬಳ್ಳಾರಿ : ವಿಶ್ವ ಪ್ರಸಿದ್ಧ ಹಂಪಿ ಉತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳ ಕನಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ರೆಕ್ಕೆ ನೀಡಿದ್ದಾರೆ. ಬೈ ಸ್ಕೈ ವೀಕ್ಷಣೆಗೆ ಆಗಮಿಸಿದ್ದ 60ಕ್ಕೂ ಹೆಚ್ಚು ಶಾಲಾ...
ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ...
ದಾವಣಗೆರೆ : ಶಾಲೆಗೆ ಹೋಗಬೇಡ ಎಂದು ಮಗಳ ಪುಸ್ತಕವನ್ನು ಸುಟ್ಟು ಹಾಕಿದ ಪರಿಣಾಮ ತಂದೆಯ ವಿರುದ್ಧ ಪುತ್ರಿ ದೂರು ನೀಡಿದ ಘಟನೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯ ಅರುಂಡಿ ಗ್ರಾಮದಲ್ಲಿ ನಡೆದಿದೆ.
ಮಗಳು 10ನೇ...
ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಿಕ್ಷಕ ಬಂಧನ..!
ಭೋಪಾಲ್ : ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ...
ದೆಹಲಿ ಶಾಲೆಗಳು, ಪಂಜಾಬ್-ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ನಾಲ್ಕು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಪಂಜಾಬ್- ಹರಿಯಾಣ ಸಚಿವಾಲಯಕ್ಕೂ ಇದೇ ರೀತಿಯ ಬೆದರಿಕೆ ಬಂದಿದೆ. ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿದ್ದು, ತನಿಖೆ ಮುಂದುವರಿದಿದೆ.
ಲಾರೆಟೋ...
ಶಾಲೆಯಲ್ಲಿ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ಭದ್ರವಾತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ....
ಸರ್ಕಾರಿ ಶಾಲೆಯಲ್ಲಿ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿಯಲ್ಲಿ ಹುಳು, ಕಸ...
ಯಾದಗಿರಿ : ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು.. ಶಾಲಾ ದಾಖಲಾತಿ ಹೆಚ್ಚಿಸಲು ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ, ಈಗ ಸರ್ಕಾರ ನೀಡುವ ಬಿಸಿಯೂಟ ಭಾಗ್ಯದಲ್ಲಿ ಬರೀ ಹುಳು ಭಾಗ್ಯವೇ ಹೆಚ್ಚಾಗಿದೆ....
ಮೈಶುಗರ್ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಹೆಚ್‌ಡಿಕೆ
ಮಂಡ್ಯ : ಸುಮಾರು 15 ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ತಮ್ಮ ಸಂಸದರ ವೇತನವನ್ನೇ...
ಶಬರಿಮಲೆ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ ಪ್ರಿನ್ಸಿಪಾಲ್
ಚಿಕ್ಕಮಗಳೂರು : ಶಬರಿಮಲೆ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್ಆರ್‌ಪುರ ತಾಲೂಕು ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿ ಇದೇ...





















